ಚಂಡಿಕಾ ಹೋಮದಲ್ಲಿ ನಟ ಶಿವರಾಜ್‌ಕುಮಾರ್ ದಂಪತಿ ಭಾಗಿ

KannadaprabhaNewsNetwork |  
Published : Jun 08, 2026, 01:15 AM IST
ಶಿವರಾಜ್  | Kannada Prabha

ಸಾರಾಂಶ

ಈ ಪೂಜಾ ಕೈಂಕರ್ಯದಲ್ಲಿ ಕನ್ನಡದ ಖ್ಯಾತ ನಟ, ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್‌ಕುಮಾರ್ ಮತ್ತು ಗೀತಾ ಶಿವರಾಜ್‌ಕುಮಾರ್ ದಂಪತಿ ಭಾಗವಹಿಸಿದ್ದರು.

ಚಿಂತಾಮಣಿ: ತಾಲೂಕಿನ ಸೀಕಲ್ ಗ್ರಾಮದ ಬಿಜೆಪಿ ಜಿಲ್ಲಾಧ್ಯಕ್ಷ ರಾಮಚಂದ್ರಗೌಡ ನಿವಾಸದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷವಾಗಿ ಚಂಡಿಕಾಹೋಮ ಮತ್ತು ಸತ್ಯನಾರಾಯಣ ವೃತ ಹಮ್ಮಿಕೊಳ್ಳಲಾಗಿತ್ತು. ಈ ಪೂಜಾ ಕೈಂಕರ್ಯದಲ್ಲಿ ಕನ್ನಡದ ಖ್ಯಾತ ನಟ, ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್‌ಕುಮಾರ್ ಮತ್ತು ಗೀತಾ ಶಿವರಾಜ್‌ಕುಮಾರ್ ದಂಪತಿ ಭಾಗವಹಿಸಿದ್ದರು. ಇವರೊಂದಿಗೆ ಶಿಡ್ಲಘಟ್ಟ ತಾಲೂಕಿನವರಾದ ಕನ್ನಡದ ಖ್ಯಾತ ನಿರ್ದೇಶಕ ಕೆ.ಚಂದ್ರು ಭಾಗವಹಿಸಿ ಪೂಜೆ ಸಲ್ಲಿಸಿದರು. ಗ್ರಾಮಾಂತರ ಮಂಡಲ ಅಧ್ಯಕ್ಷ ಆನಂದಗೌಡ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಾಕ್ ಉಗ್ರರ ಜತೆ ಮತ್ತಷ್ಟು ಜನಕ್ಕೆ ನಂಟು ಸಾಧ್ಯತೆ!: ರಾಜನಹಳ್ಳಿ ಶಿವಕುಮಾರ ಶಂಕೆ
ಶಾಸಕ ಎಸ್.ಎಸ್.ಮಲ್ಲಿಕಾರ್ಜುನ, ಸಲೀಂಗೆ ಸಚಿವ ಸ್ಥಾನಕ್ಕೆ ಒತ್ತಾಯ