ಬೆಂಜನ ಪದವು ಕೊರಗ ತನಿಯ ಕ್ಷೇತ್ರಕ್ಕೆ ಕನ್ನಡದ ಖ್ಯಾತ ಚಲನಚಿತ್ರ ನಟಿ ರಚಿತಾ ರಾಮ್ ಅವರು, ಶುಕ್ರವಾರ ಕ್ಷೇತ್ರಕ್ಕೆ ಬಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಕನ್ನಡಪ್ರಭ ವಾರ್ತೆ ಬಂಟ್ವಾಳ ಬೆಂಜನ ಪದವು ಕೊರಗ ತನಿಯ ಕ್ಷೇತ್ರಕ್ಕೆ ಕನ್ನಡದ ಖ್ಯಾತ ಚಲನಚಿತ್ರ ನಟಿ ರಚಿತಾ ರಾಮ್ ಅವರು, ಶುಕ್ರವಾರ ಕ್ಷೇತ್ರಕ್ಕೆ ಬಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬೆಂಜನಪದವು ಕೊರಗ ತನಿಯ ಕ್ಷೇತ್ರದ ಧರ್ಮದರ್ಶಿ ವಿಜಯ್ ಅವರು ನಟಿ ರಚಿತಾ ಅವರನ್ನು ಅಭಿನಂದಿಸಿದರು.