ನಾಳೆ ರಾಜನಶಿರಿಯೂರಲ್ಲಿ ಕೃಷಿ ಮತ್ತು ತೋಟಗಾರಿಕಾ ವಸ್ತುಪ್ರದರ್ಶನ

KannadaprabhaNewsNetwork |  
Published : Oct 26, 2026, 01:45 AM IST
25ಕೆಎಂಎನ್ ಡಿ28 | Kannada Prabha

ಸಾರಾಂಶ

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಶಿವಮೊಗ್ಗದ ತೋಟಗಾರಿಕಾ ಮಹಾವಿದ್ಯಾಲಯ ಮೂಡಿಗೆರೆ ವತಿಯಿಂದ ಗ್ರಾಮೀಣ ತೋಟಗಾರಿಕಾ ಕಾರ್ಯಾನುಭವ ಕಾರ್ಯಕ್ರಮದ ಅಡಿಯಲ್ಲಿ ಕೃಷಿ ಮತ್ತು ತೋಟಗಾರಿಕಾ ವಸ್ತುಪ್ರದರ್ಶನವನ್ನು ಹಳೇಬೀಡು ಹೋಬಳಿಯ ರಾಜನಶಿರಿಯೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಅ.27ರಂದು ಬೆಳಗ್ಗೆ ೧೦ ಗಂಟೆಯಿಂದ ಸಂಜೆ ೪ ಗಂಟೆವರೆಗೆ ನಡೆಯಲಿದೆ ಎಂದು ಡಾ.ಶ್ರೀನಿವಾಸ ತಿಳಿಸಿದ್ದಾರೆ. ರಾಜನಶಿರಿಯೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಅ.27ರಂದು ಬೆಳಗ್ಗೆ ೧೦ ಗಂಟೆಯಿಂದ ಸಂಜೆ ೪ ಗಂಟೆವರೆಗೆ ನಡೆಯಲಿದೆ ಎಂದು ಡಾ.ಶ್ರೀನಿವಾಸ ತಿಳಿಸಿದ್ದಾರೆ.

ಹಳೇಬೀಡು: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಶಿವಮೊಗ್ಗದ ತೋಟಗಾರಿಕಾ ಮಹಾವಿದ್ಯಾಲಯ ಮೂಡಿಗೆರೆ ವತಿಯಿಂದ ಗ್ರಾಮೀಣ ತೋಟಗಾರಿಕಾ ಕಾರ್ಯಾನುಭವ ಕಾರ್ಯಕ್ರಮದ ಅಡಿಯಲ್ಲಿ ಕೃಷಿ ಮತ್ತು ತೋಟಗಾರಿಕಾ ವಸ್ತುಪ್ರದರ್ಶನವನ್ನು ಹಳೇಬೀಡು ಹೋಬಳಿಯ ರಾಜನಶಿರಿಯೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಅ.27ರಂದು ಬೆಳಗ್ಗೆ ೧೦ ಗಂಟೆಯಿಂದ ಸಂಜೆ ೪ ಗಂಟೆವರೆಗೆ ನಡೆಯಲಿದೆ ಎಂದು ಡಾ.ಶ್ರೀನಿವಾಸ ತಿಳಿಸಿದ್ದಾರೆ.ದಿವ್ಯ ಸಾನ್ನಿಧ್ಯವನ್ನು ಪರಮ ಪೂಜ್ಯ ಶ್ರೀ ಸೋಮಶೇಖರ ಶಿವಾಚಾರ್ಯ, ಧಾನ್ಯ ರಾಶಿಗಳನ್ನು ಉದ್ಘಾಟನೆ ಬೇಲೂರ ಕ್ಷೇತ್ರ ಶಾಸಕ ಹೆಚ್.ಕೆ. ಸುರೇಶ್, ವಸ್ತುಪ್ರದರ್ಶನವನ್ನು ಉದ್ಘಾಟನೆ ಡಾ. ಎಂ.ವಿ. ಧನಂಜಯ ಉಪ ಕುಲಪತಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಶಿವಮೊಗ್ಗದ, ಅಧಿಕಾರಿಗಳು ಹಾಗೂ ತೋಟಗಾರಿಕಾ ಮಹಾವಿದ್ಯಾಲದ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಸನ ಜಿಲ್ಲೆಯ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ರೇಷ್ಮೆ ಇಲಾಖೆಯ ಅಧಿಕಾರಿಗಳನ್ನು ಸಹ ಆಹ್ವಾನಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಐಟಿ, ಬಿಟಿ ಕಂಪನಿಗಳಿಂದ ಕನ್ನಡ ಭಾಷೆಯ ಅರ್ಜಿ ತಿರಸ್ಕಾರಕ್ಕೆ ಕಿಡಿ
ಶಿಕ್ಷಣ ಕಾಶಿ ಜತೆ ದಾವಣಗೆರೆ ಈಗ ಸಾಹಿತ್ಯ ನಗರಿ!