ಹೊಂಡದಲ್ಲಿ ಸಿಲುಕಿದ ಐರಾವತ ಬಸ್

KannadaprabhaNewsNetwork |  
Published : Mar 07, 2025, 12:48 AM IST
6ಎಚ್ಎಸ್ಎನ್7 : ಹೊಂಡಕ್ಕೆ ಸಿಲುಕಿದ ಐರಾವತ ಬಸ್. | Kannada Prabha

ಸಾರಾಂಶ

ಬಸ್ ನಿಲ್ದಾಣಕ್ಕೆ ತೆರಳುವ ಮಾರ್ಗದ ಹೊಂಡದಲ್ಲಿ ಸಿಲುಕಿದ ಐರಾವತ ಬಸ್‌ಅನ್ನು ಹೊರ ತೆಗೆಯಲು ಚಾಲಕ ಹಾಗೂ ನಿರ್ವಾಹಕ ಗಂಟೆಗಳ ಕಾಲ ಪರದಾಡಿದರು. ಬುಧವಾರ ರಾತ್ರಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುವಾಗ ಬಸ್ ನಿಲ್ದಾಣಕ್ಕೆ ಆಗಮಿಸುತ್ತಿದ್ದ ವೇಳೆ ಹೆದ್ದಾರಿ ಬದಿಯಲ್ಲಿ ನಿರ್ಮಾಣವಾಗಿರುವ ಅಡಿಗಳಷ್ಟು ಆಳದ ಹೊಂಡಕ್ಕೆ ಸಿಲುಕಿ ಒಂದು ಗಂಟೆಗೂ ಹೆಚ್ಚಿನ ಕಾಲ ಪರದಾಡುವಂತಾಗಿತ್ತು.

ಸಕಲೇಶಪುರ: ಪಟ್ಟಣದ ಬಸ್ ನಿಲ್ದಾಣಕ್ಕೆ ತೆರಳುವ ಮಾರ್ಗದ ಹೊಂಡದಲ್ಲಿ ಸಿಲುಕಿದ ಐರಾವತ ಬಸ್‌ಅನ್ನು ಹೊರ ತೆಗೆಯಲು ಚಾಲಕ ಹಾಗೂ ನಿರ್ವಾಹಕ ಗಂಟೆಗಳ ಕಾಲ ಪರದಾಡಿದರು. ಬುಧವಾರ ರಾತ್ರಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುವಾಗ ಬಸ್ ನಿಲ್ದಾಣಕ್ಕೆ ಆಗಮಿಸುತ್ತಿದ್ದ ವೇಳೆ ಹೆದ್ದಾರಿ ಬದಿಯಲ್ಲಿ ನಿರ್ಮಾಣವಾಗಿರುವ ಅಡಿಗಳಷ್ಟು ಆಳದ ಹೊಂಡಕ್ಕೆ ಸಿಲುಕಿ ಒಂದು ಗಂಟೆಗೂ ಹೆಚ್ಚಿನ ಕಾಲ ಪರದಾಡುವಂತಾಗಿತ್ತು. ನೂರಾರು ಜನರು ಸೇರಿ ಬಸ್ಸ್‌ನ್ನು ಹಿಂಬದಿಯಿಂದ ತಳ್ಳಿ ಹೊಂಡದಿಂದ ಮೇಲೆ ತರುವ ಪ್ರಯತ್ನ ನಡೆಸಿದರೂ ಯಾವುದೇ ಪ್ರಯೋಜವಾಗಲಿಲ್ಲ. ಅಂತಿಮವಾಗಿ ಜಾಕ್ ಬಳಸಿ ಬಸ್‌ನ್ನು ಹೊಂಡದಿಂದ ಹೊರತರಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌