ಕನ್ನಡಪ್ರಭ ವಾರ್ತೆ ಅಥಣಿ
ಈ ಸಂದರ್ಭದಲ್ಲಿ ತಾಪಂ ಇಒ ಶಿವಾನಂದ ಕಲ್ಲಾಪೂರ, ಸಿಪಿಐ ರವೀಂದ ನಾಯ್ಕೋಡಿ, ಪಿಎಸ್ಐ ಶಿವಾನಂದ ಕಾರಜೋಳ ಸೇರಿ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
---------------------------------------ಕೋಟ್....
ಸದ್ಯಕ್ಕೆ ಕೃಷ್ಣಾ ನದಿಯ ಒಳ ಹರಿವು ಹೆಚ್ಚುತ್ತಿರುವುದರಿಂದ ನದಿ ತೀರದ ಗ್ರಾಮಗಳಲ್ಲಿ ನೆರೆ ಭೀತಿ ಉಂಟಾಗಿದೆ. ಹಿಪ್ಪರಗಿ ಜಲಾಶಯದಿಂದ 1.50 ಲಕ್ಷ ಕ್ಯುಸೆಕ್ ನೀರು ಹೊರಬಿಡಲಾಗುತ್ತಿದೆ. ಹಲ್ಯಾಳ, ದರೂರ ಸೇತುವೆ ಮುಳುಗುವ ಹಂತದಲ್ಲಿದೆ. ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ಪ್ರವಾಹ ಪರಿಸ್ಥಿತಿ ನಿಭಾಯಿಸಲು ತಾಲೂಕಾಡಳಿತ ಪೂರ್ಣ ಸಿದ್ದತೆ ಮಾಡಿಕೊಂಡಿದೆ. ಅಗತ್ಯ ಕಡೆಗಳಲ್ಲಿ ಕಾಳಜಿ ಕೇಂದ್ರ, ದೋಣಿ, ಲೈಪ್ ಜಾಕೆಟ್‌ಗಳು ಸೇರಿ ಎಲ್ಲ ಸಿದ್ದತೆ ಮಾಡಿಕೊಳ್ಳಲಾಗಿದೆ.ವಾಣಿ.ಯು, ತಹಸೀಲ್ದಾರ್
------------------