ಮೈತ್ರಿ ಅಭ್ಯರ್ಥಿ ಬೊಮ್ಮಾಯಿ ಗೆಲುವು: ಜೆಡಿಎಸ್‌ನಿಂದ ವಿಜಯೋತ್ಸವ

KannadaprabhaNewsNetwork |  
Published : Jun 05, 2024, 12:30 AM IST
ಫೋಟೊ ಶೀರ್ಷಿಕೆ: 4ಆರ್‌ಎನ್‌ಆರ್3ರಾಣಿಬೆನ್ನೂರು ನಗರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.  | Kannada Prabha

ಸಾರಾಂಶ

ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಜೆಡಿಎಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ರಾಣಿಬೆನ್ನೂರು: ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಜೆಡಿಎಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ, ರಮೇಶ ಮಾಕನೂರ, ಮಾಲತೇಶ ಬಡಿಗೇರ, ವಿಠ್ಠಲ ಸುಣಗಾರ, ಚೇತನಾ ಕದರಮಂಡಲಗಿ, ಅಜ್ಜನವರ ನಾಗರಾಜ, ಇಬ್ರಾಹಿಂ ಎಲಗಚ್ಚಿ, ಸಮೀರಾ ಕರ್ಜಗಿ, ಶಿವು ಕಡೂರ, ಸೌದಾಗರ ಕಾಲೂ, ದೀಪಾ ದಳವಾಯಿ, ಉಷಾ ಜಡಮಲಿ, ಕಸ್ತೂರಿ ಅರ್ಕಸಾಲಿ, ಪೂಜಾ ದೈವಜ್ಞ, ಐಶ್ವರ್ಯ ಮಡಿವಾಳರ, ಗಂಗು ಚನ್ನಗಿರಿ, ಮಕಬೂಲ್ ಪಾಟೀಲ, ಕರಿಯಪ್ಪ ಪೂಜಾರ, ಗುರು ಕಮದೋಡ ವಿಜಯೋತ್ಸವದಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲಿವ್‌-ಇನ್‌ ಸಂಬಂಧಕ್ಕೆ ಜನಿಸಿದ ಮಗುವಿಗೆ ತಾಯಿ ಸರ್‌ನೇಮ್‌!
ಪಿಎಂ ಹೇಳ್ತಿರೋ ಆರೆಂಜ್‌ ಆರ್ಥಿಕತೆ ರಾಜ್ಯದಲ್ಲಿ 2016ಲ್ಲೇ ನೀತಿ ಜಾರಿ: ಡಿಕೆ