ಅಂಬೇಡ್ಕರ 133ನೇ ಜಯಂತಿ ಆಚರಣೆ

KannadaprabhaNewsNetwork |  
Published : Apr 16, 2024, 01:09 AM IST
ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯಿಂದ ಡಾ|| ಬಾಬಾಸಾಹೇಬ್ ಅಂಬೇಡ್ಕರವರ 133 ನೇಯ ಜನ್ಮದಿನ  ಆಚರಣೆ | Kannada Prabha

ಸಾರಾಂಶ

ಬಾಗಲಕೋಟೆ: ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯಿಂದ ಭಾರತರತ್ನ, ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರವರ 133 ನೇಯ ಜನ್ಮದಿನ ಆಚರಿಸಲಾಯಿತು. ನವನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಗೌರವ ಸೂಚಿಸಿ, ಜಯಘೋಷ ಹಾಕುವ ಮೂಲಕ ಅಂಬೇಡ್ಕರರವರ ಜಯಂತಿಯನ್ನು ಆಚರಿಸಲಾಯಿತು.

ಬಾಗಲಕೋಟೆ: ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯಿಂದ ಭಾರತರತ್ನ, ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರವರ 133 ನೇಯ ಜನ್ಮದಿನ ಆಚರಿಸಲಾಯಿತು. ನವನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಗೌರವ ಸೂಚಿಸಿ, ಜಯಘೋಷ ಹಾಕುವ ಮೂಲಕ ಅಂಬೇಡ್ಕರರವರ ಜಯಂತಿಯನ್ನು ಆಚರಿಸಲಾಯಿತು. ಈ ವೇಳೆ ಕರವೇ ಜಿಲ್ಲಾ ಸಂಚಾಲಕ ನವೀನ್ ಕಪಾಲಿ, ಯುವ ಘಟಕದ ಜಿಲ್ಲಾಧ್ಯಕ್ಷ ರಾಘು ರಾಠೂಡ್, ಸಂಜೀವ್ ಕೋಲ್ಕಾರ, ಹರೀಶ್ ತೆಗ್ಗಿ, ಆಶಿಪ್ ಭಾಗವಾನ, ದಯಾನಂದ ಉತ್ತರಕರ, ಅರ್ಜುನ್ ಸಿಂಗ್ ರಜಪೂತ, ಸಿದ್ದು ಅಂಬಿಗೇರ, ಚೇತನ್ ಸೂಳಿಕೇರಿ, ಮಹೆಬೂಬ ಗುಲಾಬರ್ಗಿ ಸೇರಿದಂತೆ ಇನ್ನಿತರ ಕರವೇ ಕಾರ್ಯಕರ್ತರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಂಗ್ರೆಸ್ಸಿಗೆ ಸೋನಿಯಾ, ಪ್ರಿಯಾಂಕಾ ಅಷ್ಟೇ ಮಹಿಳೆಯರು: ಹರೀಶ್
ಸಾರ್ವಜನಿಕರು ಆರೋಗ್ಯ ಶಿಬಿರದ ಸದುಪಯೋಗ ಮಾಡಿಕೊಳ್ಳಲಿ