ಅಂಬೇಡ್ಕರ್ ವಿಚಾರಧಾರೆ ಇತರರಿಗೆ ಮಾದರಿ: ರಂಗರಾಜು

KannadaprabhaNewsNetwork |  
Published : Apr 15, 2024, 01:17 AM ISTUpdated : Apr 15, 2024, 01:18 AM IST
ಗುಬ್ಬಿ ತಾಲ್ಲೂಕಿನ ದೊಡ್ಡಗುಣಿ ಗ್ರಾಮ ಪಂಚಾಯಿತಿಯಲ್ಲಿ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತ್ತು. | Kannada Prabha

ಸಾರಾಂಶ

ಅಂಬೇಡ್ಕರ್ ತತ್ವ, ಆದರ್ಶಗಳು ಸುಂದರ ಸಮಾಜವನ್ನು ನಿರ್ಮಿಸುತ್ತವೆ ಎಂದು ಪಿಡಿಒ ರಂಗರಾಜು ಹೇಳಿದರು.

ಗುಬ್ಬಿ: ಅಂಬೇಡ್ಕರ್ ತತ್ವ, ಆದರ್ಶಗಳು ಸುಂದರ ಸಮಾಜವನ್ನು ನಿರ್ಮಿಸುತ್ತವೆ ಎಂದು ಪಿಡಿಒ ರಂಗರಾಜು ಹೇಳಿದರು. ತಾಲೂಕಿನ ದೊಡ್ಡಗುಣಿ ಗ್ರಾಮ ಪಂಚಾಯಿತಿಯಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು. ಅಂಬೇಡ್ಕರ್ ಭಾರತ ಕಂಡ ಶ್ರೇಷ್ಠ ನಾಯಕರಾಗಿದ್ದಾರೆ. ಅವರ ವಿಚಾರಧಾರೆಗಳು ಇತರರಿಗೆ ಮಾದರಿಯಾಗಿವೆ. ಸಂವಿಧಾನ ರಚಿಸಲು ಅಂಬೇಡ್ಕರ್ ಶ್ರಮಿಸಿದ ಕಾರ್ಯ ಶ್ಲಾಘನೀಯವಾಗಿದೆ ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಧಾ , ಪಿಡಿಒ ರಂಗರಾಜು, ಸದಸ್ಯರಾದ ನರಸಿಂಹಮೂರ್ತಿ, ರಾಜಣ್ಣ, ರಾಜಶೇಖರ್, ದಾಸೇಗೌಡ, ಸಿಬ್ಬಂದಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೈಸ್‌ ರಸ್ತೆಯಲ್ಲಿ ಟೋಲ್‌ ಕಟ್ಟಬೇಡಿ: ಕುಮಾರಸ್ವಾಮಿ
ಕೆಪಿಎಸ್ಸಿ ನೇಮಕ ಹಗರಣ : ಮತ್ತೆ ಸಾಹುಕಾರ್‌ ಸಸ್ಪೆಂಡ್‌ಗೆ ಸಚಿವ ಸಂಪುಟ ಶಿಫಾರಸು