ಸಸಿ ನೆಡುವ ಕಾರ್ಯಕ್ರಮಕ್ಕೆಚಾಲನೆ

KannadaprabhaNewsNetwork |  
Published : Jul 08, 2024, 12:39 AM IST
ಚಿತ್ರಶೀರ್ಷಿಕೆ7ಎಂಎಲ್ ಕೆ1ಮೊಳಕಾಲ್ಮುರು ತಾಲೂಕಿನ ರಾಂಪುರಪೋಲೀಸ್ ಠಾಣಾ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಪೋಲೀಸ್ ಸಬ್ ಇನ್ಸ್ ಪೆಕ್ಟರ್ ಮಹೇಶ ಹೊಸಪೇಟೆಚಾಲನೆ ನೀಡಿದರು. | Kannada Prabha

ಸಾರಾಂಶ

everybody grow plants

ಮೊಳಕಾಲ್ಮುರು: ತಾಲೂಕಿನ ರಾಂಪುರ ಪೋಲೀಸ್ ಠಾಣಾ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಪೋಲೀಸ್ ಸಬ್ ಇನ್ಸ್ ಪೆಕ್ಟರ್ ಮಹೇಶ ಹೊಸಪೇಟೆ ಚಾಲನೆ ನೀಡಿದರು.ಪರಿಸರ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪೋಲೀಸ್ ಠಾಣೆಯ ಸಿಬ್ಬಂದಿಯವರೊಂದಿಗೆ ಠಾಣೆಯ ಸುತ್ತಲಿನ ಪ್ರದೇಶದಲ್ಲಿ ಅರಳೆ, ಬೇವು, ತೆಂಗು, ನೇರಳೆ ವಿವಿಧ ಬಗೆಯ ನೂರಕ್ಕೂ ಹೆಚ್ಚಿನ ಸಸಿಗಳನ್ನು ನೆಡಲಾಯಿತು. ಈ ವೇಳೆ ಲೋಕೇಶ, ಬಸವರಾಜ, ರಿಜ್ವಾನ್, ಪ್ರೇಮಕುಮಾರ್, ಗೋವಿಂದ, ಶಿವರಾಜ್, ಶಶಿ ಇದ್ದರು.

------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

15ರ ಬಾಲೆಯಿಂದ ಮಕ್ಕಳಿಗೆ ಒತ್ತಡ ನಿರ್ವಹಣೆ ತರಬೇತಿ!
ಪೊಲೀಸರ ಬಲೆಗೆ ಬಿದ್ದ ಪಾವಗಡದ ಸುಡೋ ನಕ್ಸಲ್ ಉಪ್ಪಾರ ವೆಂಕಟೇಶ್