೧೩ಕ್ಕೆ ಸಚಿವ ಶಿವಾನಂದ ಪಾಟೀಲರಿಗೆ ಮನವಿ

KannadaprabhaNewsNetwork |  
Published : Jan 11, 2024, 01:31 AM IST
೧೦ಬಿಎಸ್ವಿ೦೧- ಶಿವಾನಂದ ಮಂಗಾನವರ. | Kannada Prabha

ಸಾರಾಂಶ

ಜ.೧೩ ರಂದು ಮಧ್ಯಾಹ್ನ ೧ ಗಂಟೆಗೆ ಸಚಿವ ಶಿವಾನಂದ ಪಾಟೀಲರಿಗೆ ಬಸವನಬಾಗೇವಾಡಿಯಲ್ಲಿ ಮನವಿ ಸಲ್ಲಿಸಲಾಗುವುದು.

ಬಸವನಬಾಗೇವಾಡಿ: ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆ ಜಾರಿಗೆ ಹಾಗೂ ರಾಜ್ಯ ಸಂಜೀವಿನಿ ಯೋಜನೆ ಅನುಷ್ಠಾನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ ಆಗ್ರಹಿಸಿ ಜ.೧೩ ರಂದು ಮಧ್ಯಾಹ್ನ ೧ ಗಂಟೆಗೆ ಸಚಿವ ಶಿವಾನಂದ ಪಾಟೀಲರಿಗೆ ಬಸವನಬಾಗೇವಾಡಿಯಲ್ಲಿ ಮನವಿ ಸಲ್ಲಿಸಲಾಗುವುದು. ತಾಲೂಕಿನ ಸಮಸ್ತ ಸರ್ಕಾರಿ ನೌಕರ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಶಿವಾನಂದ ಮಂಗಾನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ : ಸೂರಜ್‌ ರೇವಣ್ಣಗೆ ಕೋರ್ಟ್‌ ಶಾಕ್‌
ಮತದಾರರ ಪಟ್ಟಿ ಪರಿಷ್ಕರಣೆ ಲೋಪ ಸರಿಪಡಿಸಲು ಡಿಕೆಶಿ ಟೀಂ ಮನವಿ