ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

KannadaprabhaNewsNetwork |  
Published : Aug 25, 2024, 01:51 AM IST

ಸಾರಾಂಶ

Application Invitation for Various Schemes

ಕನ್ನಡಪ್ರಭ ವಾರ್ತೆ ಯಾದಗಿರಿ

2024-25ನೇ ಸಾಲಿನ ನಿಗಮದ ವಿವಿಧ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ. ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ್ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೆ.21 ರಂದು ಸಂಜೆ 5.30 ಗಂಟೆ ಒಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾಗೂ ಜಿಲ್ಲಾ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಚೇರಿ ಕೋಣೆ ಸಂಖ್ಯೆ ಸಿ-17, ಒಂದನೇ ಮಹಡಿ, ಜಿಲ್ಲಾಡಳಿತ ಭವನ, ಯಾದಗಿರಿ ದೂ: 08473 253739, 8105395485ಗೆ ವೆಬ್‌ಸೈಟ್ sevasindhu.karnataka.gov.inನಲ್ಲಿ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

-----

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು, ನಾಳೆ ಬೆಲ್ಕಾನ್ ಪ್ರದರ್ಶನ
ಬುರುಡೆ ಪ್ರಕರಣ: ವಿಚಾರಣೆ 13ಕ್ಕೆ ಮುಂದೂಡಿಕೆ