ಅರ್ಜುನ ಹಂಜಗಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

KannadaprabhaNewsNetwork |  
Published : Apr 16, 2026, 03:00 AM IST
ಅರ್ಜುನ ಹಂಜಗಿಗೆ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ | Kannada Prabha

ಸಾರಾಂಶ

ವಿಜಯಪುರ: ನಗರದ ನಿವೃತ್ತ ಮುಖ್ಯಶಿಕ್ಷಕ ಅರ್ಜುನ ಹಂಜಗಿ ಅವರ ಶೈಕ್ಷಣಿಕ ಹಾಗೂ ಸಾಹಿತ್ಯ ಕ್ಷೇತ್ರದ ಸೇವೆಯನ್ನು ಪರಿಗಣಿಸಿ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ-2026 ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಡಿಎಸ್‌ಎಸ್ (ಸಾಗರಬಣ) ವತಿಯಿಂದ ಕೋರವಾರದ ಜೈಭೀಮ ನಗರದಲ್ಲಿ ಏ.19 ರಂದು ಡಾ.ಬಾಬಾಸಾಹೇಬ ಅಂಬೇಡ್ಕರ ಅವರ 135ನೇ ಜಯಂತ್ಯುತ್ಸವದ ನಿಮಿತ್ತ ಆಯೋಜಿಸಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಸಮಿತಿ ಅಧ್ಯಕ್ಷ ಅರುಣ ಕೋರವಾರ ತಿಳಿಸಿದ್ದಾರೆ.

ವಿಜಯಪುರ: ನಗರದ ನಿವೃತ್ತ ಮುಖ್ಯಶಿಕ್ಷಕ ಅರ್ಜುನ ಹಂಜಗಿ ಅವರ ಶೈಕ್ಷಣಿಕ ಹಾಗೂ ಸಾಹಿತ್ಯ ಕ್ಷೇತ್ರದ ಸೇವೆಯನ್ನು ಪರಿಗಣಿಸಿ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ-2026 ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಡಿಎಸ್‌ಎಸ್ (ಸಾಗರಬಣ) ವತಿಯಿಂದ ಕೋರವಾರದ ಜೈಭೀಮ ನಗರದಲ್ಲಿ ಏ.19 ರಂದು ಡಾ.ಬಾಬಾಸಾಹೇಬ ಅಂಬೇಡ್ಕರ ಅವರ 135ನೇ ಜಯಂತ್ಯುತ್ಸವದ ನಿಮಿತ್ತ ಆಯೋಜಿಸಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಸಮಿತಿ ಅಧ್ಯಕ್ಷ ಅರುಣ ಕೋರವಾರ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಂಚಿತ, ದುರ್ಬಲ ವರ್ಗಗಳ ಧ್ವನಿ ಅಂಬೇಡ್ಕರ್‌
ರೈತರ ವಿವಿಧ ಸಮಸ್ಯೆ ಈಡೇರಿಸಲು ಅಗ್ರಹ