ವಿದ್ಯಾರ್ಥಿಗಳ ಮೇಲೆ ಹಲ್ಲೆ: ಪೊಲೀಸರ ಮೇಲೆ ಕ್ರಮಕ್ಕೆ ಯಶ್‌ಪಾಲ್ ಆಗ್ರಹ

KannadaprabhaNewsNetwork |  
Published : Oct 13, 2026, 02:45 AM IST
ಯಶ್ಪಾಲ್ | Kannada Prabha

ಸಾರಾಂಶ

ದಸರಾ ರಜೆಯಲ್ಲೂ ಪರೀಕ್ಷೆ ನಡೆಸುವ ಮಂಗಳೂರಿನ ಸೇಂಟ್‌ ಆಗ್ನೆಸ್‌ ಕಾಲೇಜಿನ ವಿರುದ್ಧ ಪ್ರತಿಭಟನೆಯಲ್ಲಿ ಭಾರತ್ ಮಾತಾ ಕೀ ಜೈ ಘೋಷಣೆ ಕೂಗಿದ ವಿದ್ಯಾರ್ಥಿಗಳಿಗೆ ಹಲ್ಲೆ ಮಾಡಿ ಅಮಾನುಷವಾಗಿ ನಡೆದುಕೊಂಡ ಪೊಲೀಸ್ ಅಧಿಕಾರಿಯ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

ಉಡುಪಿ : ದಸರಾ ರಜೆಯಲ್ಲೂ ಪರೀಕ್ಷೆ ನಡೆಸುವ ಮಂಗಳೂರಿನ ಸೇಂಟ್‌ ಆಗ್ನೆಸ್‌ ಕಾಲೇಜಿನ ವಿರುದ್ಧ ಪ್ರತಿಭಟನೆಯಲ್ಲಿ ಭಾರತ್ ಮಾತಾ ಕೀ ಜೈ ಘೋಷಣೆ ಕೂಗಿದ ವಿದ್ಯಾರ್ಥಿಗಳಿಗೆ ಹಲ್ಲೆ ಮಾಡಿ ಅಮಾನುಷವಾಗಿ ನಡೆದುಕೊಂಡ ಪೊಲೀಸ್ ಅಧಿಕಾರಿಯ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ. ಪೊಲೀಸ್ ಇಲಾಖೆ ಕಾಂಗ್ರೆಸ್ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದು, ಕಾಂಗ್ರೆಸ್ ಪಕ್ಷದ ನಾಯಕರ ಅಣತಿಯಂತೆ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿದೆ. ವಿದ್ಯಾರ್ಥಿನಿಯರ ಮೇಲೆ ಹಲ್ಲೆ ಮಾಡಿರುವ ಬಗ್ಗೆ ಗಂಭೀರ ಆರೋಪಗಳು ಕೇಳಿ ಬಂದಿದ್ದು ಈ ಬಗ್ಗೆಯೂ ತನಿಖೆ ನಡೆಸಬೇಕು ಎಂದವರು ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾಸ್ಟೆಲ್‌ ಅವ್ಯವಸ್ಥೆ: ಸಿಬ್ಬಂದಿಗೆ ತರಾಟೆ
ಏತ ನೀರಾವರಿ ಯೋಜನೆಗಳಿಗೆ ಸಿಎಂ ಚಾಲನೆ