ಹೊಸನಗರ: ಭಾನುವಾರ ರಾತ್ರಿ ಚಿಕ್ಕಪೇಟೆಯಲ್ಲಿ ಹೋಟೆಲ್ ಬಂದ್ ಮಾಡಿಕೊಂಡು ಹೋಗುವ ಸಮಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ನಡೆಸಿರುವ ಘಟನೆ ನಡೆದಿದೆ.
ಕಾಂಗ್ರೆಸ್ ಕಾರ್ಯಕರ್ತರು ಈ ಹಲ್ಲೆಯನ್ನು ನಡೆಸಿದ್ದಾರೆ ಎಂದು ಆರೋಪಿಸಿ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಆಸ್ಪತ್ರೆಗೆ ಭೇಟಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.
- - - -1ಎಸ್‌ಎಂಜಿಕೆಪಿ07:ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್ ಮೆಗ್ಗಾನ್ ಆಸ್ಪತ್ರೆಯಲ್ಲಿ ಭೇಟಿ ನೀಡಿ, ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ತಾಲೂಕು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ನಿತಿನ್‌ಕುಮಾರ ಹಾಗೂ ನವೀನ ಅವರ ಆರೋಗ್ಯ ವಿಚಾರಿಸಿದರು.