ಬಳಂಜ ದೇವಸ್ಥಾನ ವರ್ಷಾವಧಿ ಜಾತ್ರೆ: ನೂತನ ಪಲ್ಲಕ್ಕಿ ಸಮರ್ಪಣೆ

KannadaprabhaNewsNetwork |  
Published : Apr 12, 2024, 01:03 AM IST
ಪಲ್ಲಕ್ಕಿ | Kannada Prabha

ಸಾರಾಂಶ

ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಮಕ್ಕಳಿಂದ ಕುಣಿತಾ ಭಜನೆ, ಪಂಚಶ್ರೀ ಮಹಿಳಾ ಭಜನಾ ತಂಡದಿಂದ ಭಜನೆ ಹಾಗೂ ವಿವಿಧ ವೇಷ ಭೂಷಣಗಳಿಂದ ಪಲ್ಲಕ್ಕಿಯ ಭವ್ಯ ಮೆರವಣಿಗೆ ನಡೆಯಿತು.

ಬೆಳ್ತಂಗಡಿ: ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವರ ವರ್ಷಾವಧಿ ಜಾತ್ರೋತ್ಸವ ಪ್ರಯುಕ್ತ ಮೈಸೂರು ಶ್ರೀದೇವಿ ಮತ್ತು ಬಾಲಕೃಷ್ಣ ಭಟ್ ಮತ್ತು ಕುಟುಂಬಿಕರು ಶ್ರೀ ದೇವರಿಗೆ ನೂತನ ಪಲ್ಲಕ್ಕಿಯನ್ನು ಸಮರ್ಪಿಸಿದರು. ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಮಕ್ಕಳಿಂದ ಕುಣಿತಾ ಭಜನೆ, ಪಂಚಶ್ರೀ ಮಹಿಳಾ ಭಜನಾ ತಂಡದಿಂದ ಭಜನೆ ಹಾಗೂ ವಿವಿಧ ವೇಷ ಭೂಷಣಗಳಿಂದ ಪಲ್ಲಕ್ಕಿಯ ಭವ್ಯ ಮೆರವಣಿಗೆ ನಡೆಯಿತು.

ಪಂಚಲಿಂಗೇಶ್ವರ ದೇವಸ್ಥಾನದ ಅನುವಂಶೀಯ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಬಿ. ಶೀತಲ್ ಪಡಿವಾಲ್, ಹಿರಿಯರಾದ ಎಚ್. ಧರ್ಣಪ್ಪ ಪೂಜಾರಿ, ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅದ್ಯಕ್ಷ ಸತೀಶ್ ರೈ ಬಾರ್ದಡ್ಕ, ಕೃಷಿಕ ತಿಮ್ಮಪ್ಪ ಪೂಜಾರಿ ನಾಲ್ಕೂರು, ಅಳದಂಗಡಿ ಸಿಎ ಬ್ಯಾಂಕ್ ನಿರ್ದೆಶಕ ವಿಶ್ವನಾಥ ಹೊಳ್ಳ, ಗುರುಪ್ರಸಾದ್ ಹೆಗ್ಡೆ, ಎಚ್. ದೇಜಪ್ಪ ಪೂಜಾರಿ, ದಿನೇಶ್ ಪಿ.ಕೆ., ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ. ಕೋಟ್ಯಾನ್, ಬಳಂಜ ಗ್ರಾಮ‌ ಪಂಚಾಯಿತಿಯತ್ ಅಧ್ಯಕ್ಷೆ ಶೋಭಾ ಕುಲಾಲ್, ಉಪಾಧ್ಯಕ್ಷ ಯಶೋಧರ ಶೆಟ್ಟಿ, ಗಣೇಶ್ ಪೂಜಾರಿ ಬೊಂಟ್ರೋಟ್ಟುಗುತ್ತು, ಪ್ರಮುಖರಾದ ಪ್ರವೀಣ್ ಕುಮಾರ್ ಎಚ್.ಎಸ್., ಸುರೇಶ್ ಪೂಜಾರಿ ಜೈಮಾತ, ಸದಾನಂದ ಸಾಲಿಯಾನ್, ಗಣೇಶ್ ದೇವಾಡಿಗ, ರವೀಂದ್ರ ಬಿ. ಅಮಿನ್, ಸಂತೋಷ್ ಕುಮಾರ್ ಜೈನ್, ಸುರೇಶ್ ಶೆಟ್ಟಿ ಕುರೆಲ್ಯ, ದಿನೇಶ್ ಪೂಜಾರಿ ಅಂತರ, ರಮಾನಾಥ ರೈ, ಸುರೇಶ್ ಪೂಜಾರಿ ಹೇವ, ಜಗದೀಶ್ ಪೂಜಾರಿ ಪೆರಾಜೆ, ಪ್ರವೀಣ್ ಲಾಂತ್ಯಾರು, ಪುರಂದರ ಪೂಜಾರಿ ಪೆರಾಜೆ, ರಾಘವೇಂದ್ರ ಭಟ್, ಹರೀಶ್ ರೈ, ಸಂಜೀವ ಶೆಟ್ಟಿ ನಾಲ್ಕೂರು, ರಜತ್ ಹೆಗ್ಡೆ, ಸತೀಶ್ ಕೆ., ಗಣೇಶ್ ಸುರ್ಯ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದ 13 ಜಿಲ್ಲೆಗಳಲ್ಲಿ ಬೇಸಿಗೆ ಮಳೆ
ಕನ್ನಡಿಗ ಅಮರೇಶ್‌ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಗೌರವ