ಶ್ರೀ ರಾಮ ಕ್ಷೇತ್ರ ಜಾತ್ರಾ ಮಹೋತ್ಸವಕ್ಕೆ ಚಾಲನೆ

KannadaprabhaNewsNetwork |  
Published : Mar 23, 2026, 03:15 AM IST
ರಾಮ | Kannada Prabha

ಸಾರಾಂಶ

ನಿತ್ಯಾನಂದ ನಗರ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಶ್ರೀ ರಾಮ ಭಗವಾನ್ ನಿತ್ಯಾನಂದ ದೇವಸ್ಥಾನದಲ್ಲಿ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಹಾಗೂ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪ್ರತಿಷ್ಠಾ ಜಾತ್ರಾ ಮಹೋತ್ಸವಕ್ಕೆ ಶುಕ್ರವಾರ ಚಾಲನೆ ದೊರೆಯಿತು.

ಬೆಳ್ತಂಗಡಿ: ನಿತ್ಯಾನಂದ ನಗರ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಶ್ರೀ ರಾಮ ಭಗವಾನ್ ನಿತ್ಯಾನಂದ ದೇವಸ್ಥಾನದಲ್ಲಿ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಹಾಗೂ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪ್ರತಿಷ್ಠಾ ಜಾತ್ರಾ ಮಹೋತ್ಸವಕ್ಕೆ ಶುಕ್ರವಾರ ಚಾಲನೆ ದೊರೆಯಿತು.27ರ ವರೆಗೆ ನಡೆಯಲಿರುವ ಕಾರ್ಯಕ್ರಮ ಕ್ಷೇತ್ರದ ನಿರ್ಮಾತೃ ಜಗದ್ಗುರು ಅತ್ಮಾನಂದ ಸರಸ್ವತಿ ಸ್ವಾಮೀಜಿಯವರ ಸ್ಮರಣೆಯೊಂದಿಗೆ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜರವರ ದಿವ್ಯ ನೇತೃತ್ವದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ದ.ಕ. ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್, ಗುರುದೇವ ಮಠ ಟ್ರಷ್ಟಿ ಸುಜೀತಾ ವಿ. ಬಂಗೇರ, ಕಿಯೋನಿಕ್ಸ್‌ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಪ್ರಮುಖರಾದ ಸಂಜೀವ ಪೂಜಾರಿ ಬಿರ್ವ ಸೆಂಟರ್, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ತಿಮ್ಮಪ್ಪ ಗೌಡ ಬೆಳಾಲು, ಬೆಳ್ತಂಗಡಿ ಶ್ರೀ ಗುರುದೇವ ವಿವಿದೊದ್ಧೇಶ ಸಹಕಾರ ಸಂಘದ ಅಧ್ಯಕ್ಷ ಭಗೀರಥ ಜಿ., ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ ಕೋಟ್ಯಾನ್, ಬೆಳ್ತಂಗಡಿ ಬಿಜೆಪಿ ಮಂಡಲದ ಅಧ್ಯಕ್ಷ ಶ್ರೀನಿವಾಸ್ ರಾವ್, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ಶ್ರೀ ರಾಮ ಕ್ಷೇತ್ರ ಸಮಿತಿ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ರಾಜೇಶ್ ಪೂಜಾರಿ ಮೂಡುಕೋಡಿ, ರತ್ನಾಕರ ಬುನ್ನಾನ್ ಮರೋಡಿ, ಧರ್ಮಸ್ಥಳ ಸಹಕಾರ ಸಂಘದ ಅಧ್ಯಕ್ಷ ಪ್ರೀತಮ್ ಡಿ., ನಿರ್ದೇಶಕ ನೀಲಕಂಠ ಶೆಟ್ಟಿ, ಗ್ರಾ.ಪ. ಮಾಜಿ ಸದಸ್ಯ ಹರೀಶ್ ಸುವರ್ಣ ಕನ್ಯಾಡಿ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ಕಿರಣ್ ಕುಮಾರ್, ಉಜಿರೆ ಗ್ರಾ. ಪ. ಮಾಜಿ ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಬಾಲಕೃಷ್ಣ ಶೆಟ್ಟಿ ಸವಣಾಲು, ವಾಣಿಜ್ಯ ತೆರಿಗೆ ಅಧಿಕಾರಿ ರಾಜು ನಾಯ್ಕ್, ಪುರುಷೋತ್ತಮ ಧರ್ಮಸ್ಥಳ, ಶ್ರೀ ರಾಮ ಕ್ಷೇತ್ರ ಮಹಿಳಾ ಸಮಿತಿ ಸಂಚಾಲಕಿ ಸುಜಾತಾ ಅಣ್ಣಿ ಪೂಜಾರಿ, ಚಿದಾನಂದ ಇಡ್ಯಾ, ಸುನಿಲ್ ಕನ್ಯಾಡಿ, ರವೀಂದ್ರ ಪೂಜಾರಿ ಆರ್ಲ, ತುಕಾರಾಮ ಸಾಲಿಯಾನ್ ಆರ್ಲ, ಕೃಷ್ಣಪ್ಪ ಗುಡಿಗಾರ ಶ್ರೀ ರಾಮ ಕ್ಷೇತ್ರ ಸಮಿತಿ ಪದಾಧಿಕಾರಿಗಳು ಗುರುದೇವ ಮಠ ಟ್ರಸ್ಟಿ, ಮತ್ತು ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ಟ್ರಸ್ಟ್ ಟ್ರಸ್ಟಿಗಳು, ರಾಮ ಕ್ಷೇತ್ರ ಅಭಿವೃದ್ಧಿ ಸಮಿತಿ ಸದಸ್ಯರು, ವಿವಿಧ ಭಜನಾ ಮಂಡಳಿ ಸದಸ್ಯರು, ರಥ ಬೀದಿ ವ್ಯಾಪಾರಸ್ಥರು, ಭಕ್ತರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೆಣ್ಮಗು ಹುಟ್ಟಿದರೆ ಹೊನ್ನಕ್ಕೆ ಸಮಾನ
ಪ್ರಪಂಚಕ್ಕೆ ಕೊಟ್ಟಿರುವ ಶ್ರೇಷ್ಠ ಕೊಡುಗೆ ರಾಮಾಯಣ: ಗಂಗಾಧರ ಗೌಡ