ಕೆಲ ಅಗ್ಗದ ಮದ್ಯಗಳ ದರ ಜು.1ರಿಂದ ಏರಿಕೆ

ಸಾರಾಂಶ

ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿದ್ದಂತೆ ನೆರೆಹೊರೆಯ ರಾಜ್ಯಗಳ ಮದ್ಯದ ಬೆಲೆಯನ್ನು ಪರಿಗಣಿಸಿ ದರ ಪರಿಷ್ಕರಿಸಲು ಆದೇಶ ಹೊರಡಿಸಿದ್ದು, ಜು.1ರಿಂದ ಪರಿಷ್ಕೃತ ದರ ಜಾರಿಯಾಗಲಿವೆ.

ಬೆಂಗಳೂರು: ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿದ್ದಂತೆ ನೆರೆಹೊರೆಯ ರಾಜ್ಯಗಳ ಮದ್ಯದ ಬೆಲೆಯನ್ನು ಪರಿಗಣಿಸಿ ದರ ಪರಿಷ್ಕರಿಸಲು ಆದೇಶ ಹೊರಡಿಸಿದ್ದು, ಜು.1ರಿಂದ ಪರಿಷ್ಕೃತ ದರ ಜಾರಿಯಾಗಲಿವೆ. 

ಇದರನ್ವಯ ಅಗ್ಗದ ಕೆಲ ಮದ್ಯಗಳು ದುಬಾರಿಯಾಗಲಿದ್ದರೆ, ದುಬಾರಿ ಮದ್ಯಗಳು ಸ್ವಲ್ಪ ಅಗ್ಗವಾಗಲಿವೆ.

Share this article