ಕೋವಿಡ್‌: 24 ಗಂಟೆಯಲ್ಲಿ ಇಬ್ಬರ ಸಾವು

Published : Jun 08, 2025, 05:12 AM IST
Gulbarga Institute of Medical Sciences sets up 25-bed COVID ward (Photo/ANI)

ಸಾರಾಂಶ

ರಾಜ್ಯದಲ್ಲಿ ಕೋವಿಡ್‌ನಿಂದಾಗಿ ಕಳೆದ 24ಗಂಟೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಈ ವರ್ಷದ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ನಿಂದಾಗಿ ಕಳೆದ 24ಗಂಟೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಈ ವರ್ಷದ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. 

ಶೇ.10.5ರಷ್ಟು ಪಾಸಿಟಿವಿಟಿ ದರದಲ್ಲಿ 57 ಪ್ರಕರಣಗಳು ದಾಖಲಾಗಿವೆ. ವಿವಿಧ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಳ್ಳಾರಿಯ 46 ವರ್ಷದ ವ್ಯಕ್ತಿ ಹಾಗೂ ಕಿಡ್ನಿ, ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಬೆಳಗಾವಿಯ 78 ವರ್ಷ ವ್ಯಕ್ತಿ ಕೋವಿಡ್‌ ತಗುಲಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

 ರಾಜ್ಯದಲ್ಲಿ ಪ್ರಸ್ತುತ ಕೋವಿಡ್‌ನಿಂದ 366 ಜನ ಬಳಲುತ್ತಿದ್ದು, ಮನೆ ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

PREV
Read more Articles on

Recommended Stories

ವೀರರಾಘವನಪಾಳ್ಯ ಶಾಲೆಗೆ ಪಿಎಂಶ್ರೀ ಪ್ರಶಸ್ತಿ ಪ್ರದಾನ ನೇರ ಪ್ರಸಾರ
ದೊಡ್ಡಬಳ್ಳಾಪುರಕ್ಕೆ ತಟ್ಟದ ಬಸ್‌ ಬಂದ್‌ ಬಿಸಿ