ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗ ಸುಭಾಷ್ ಅವರಿಗೆ ಕಲಬುರಗಿಯ ಯುವತಿ ಜತೆಗೆ ಸೋಮವಾರ ನಿಶ್ಚಿತಾರ್ಥ ನಡೆಯಲಿದೆ.
ಕಲಬುರಗಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗ ಸುಭಾಷ್ ಅವರಿಗೆ ಕಲಬುರಗಿಯ ಯುವತಿ ಜತೆಗೆ ಸೋಮವಾರ ನಿಶ್ಚಿತಾರ್ಥ ನಡೆಯಲಿದೆ.
ಸಂಸದ ಬಿ.ವೈ.ರಾಘವೇಂದ್ರ- ತೇಜಸ್ವಿನಿ ದಂಪತಿಯ ಪುತ್ರನಾದ ಸುಭಾಷ್ ಮತ್ತು ಕಲಬುರಗಿ ದಾಸೋಹ ಪರಿವಾರದ ಲಿಂಗರಾಜಪ್ಪ ಅಪ್ಪ- ದೀಪಾಲಿ ಅವರ ಪುತ್ರಿ ಶ್ರಾವಣಾ ಅವರಿಗೂ ಕಲಬುರಗಿಯ ಖಾಸಗಿ ಹೊಟೇಲ್‌ನಲ್ಲಿ ವಿವಾಹ ನಿಶ್ಚಿತಾರ್ಥ ನಡೆಯಲಿದೆ. ಜೂ.4ರಂದು ಬೆಂಗಳೂರಲ್ಲಿ ಮದುವೆ ನಡೆಯಲಿದೆ.