ದಿನಪತ್ರಿಕೆಗಳನ್ನು ಹಂಚುತ್ತಿದ್ದ ಹುಡುಗ ಈಗ ಜಡ್ಜ್

Published : Feb 25, 2026, 07:30 AM IST
judge

ಸಾರಾಂಶ

ಕರ್ನಾಟಕ ರಾಜ್ಯ ನ್ಯಾಯಾಂಗ ಸೇವೆಯ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿರುವ ಶಶಾಂಕ್ ಹೆಚ್ ಅವರಿಗೆ ದಿನಪತ್ರಿಕೆ ವಿತರಕರ ಪತ್ತಿನ ಸಹಕಾರ ಸಂಘ ನಿಯಮಿತ ಹಾಗೂ ಕರ್ನಾಟಕ ರಾಜ್ಯ ವೃತ್ತ ಪತ್ರಿಕೆ ವಿತರಕರ ಕ್ಷೇಮಾಭಿವೃದ್ಧಿ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಬೆಂಗಳೂರು : ಕರ್ನಾಟಕ ರಾಜ್ಯ ನ್ಯಾಯಾಂಗ ಸೇವೆಯ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿರುವ ಶಶಾಂಕ್ ಹೆಚ್ ಅವರಿಗೆ ದಿನಪತ್ರಿಕೆ ವಿತರಕರ ಪತ್ತಿನ ಸಹಕಾರ ಸಂಘ ನಿಯಮಿತ ಹಾಗೂ ಕರ್ನಾಟಕ ರಾಜ್ಯ ವೃತ್ತ ಪತ್ರಿಕೆ ವಿತರಕರ ಕ್ಷೇಮಾಭಿವೃದ್ಧಿ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಮನೆ ಮನೆಗೆ ದಿನಪತ್ರಿಕೆಗಳನ್ನು ವಿತರಿಸುತ್ತಿದ್ದರು

ಶಶಾಂಕ್ ಎಚ್ ಅವರು ವ್ಯಾಸಂಗ ಮಾಡುವಾಗ ಮನೆ ಮನೆಗೆ ದಿನಪತ್ರಿಕೆಗಳನ್ನು ವಿತರಿಸುತ್ತಿದ್ದರು.

34ನೇ ರ್‍ಯಾಂಕ್ ಪಡೆದು, ಕೇವಲ 26ನೇ ವಯಸ್ಸಿನಲ್ಲಿ ನ್ಯಾಯಾಧೀಶ

ಕರ್ನಾಟಕ ಹೈಕೋರ್ಟ್ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ 34ನೇ ರ್‍ಯಾಂಕ್ ಪಡೆದು, ಕೇವಲ 26ನೇ ವಯಸ್ಸಿನಲ್ಲಿ ನ್ಯಾಯಾಧೀಶರಾಗಿ ಆಯ್ಕೆಯಾಗಿರುವುದು ದಿನಪತ್ರಿಕೆ ವಿತರಕರ ಸಮುದಾಯಕ್ಕೆ ಹೆಮ್ಮೆ ತಂದಿದ್ದಾರೆ ಎಂದು ಸಂಘದ ಅಧ್ಯಕ್ಷ ಎಲ್. ಜೀವನ್ ಹೇಳಿದ್ದಾರೆ. ಈ ವೇಳೆ ಸಮಿತಿಯ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ಉಪಸ್ಥಿತರಿದ್ದರು.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಧಾರ್ಮಿಕ ಸಾಮರಸ್ಯ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ
ತ್ಯಾಮಗೊಂಡ್ಲು ಹೋಬಳಿ ಅಭಿವೃದ್ಧಿಗೆ ಆದ್ಯತೆ