ಕೆಂಗೇರಿ, ಉಲ್ಲಾಳ, ಬಾಪೂಜಿನಗರ ಸುತ್ತ ಇಂದು ವಿದ್ಯುತ್ ವ್ಯತ್ಯಯ

Published : Jun 21, 2025, 08:02 AM IST
electricity complaint

ಸಾರಾಂಶ

ಉಲ್ಲಾಳದ ವಿಶ್ವೇಶ್ವರಯ್ಯ ಲೇಔಟ್, ಮೈಸೂರು ರಸ್ತೆಯ ಬಾಪೂಜಿನಗರ ಸುತ್ತಮುತ್ತಲಿನ ಪ್ರದೇಶದಲ್ಲಿ ಶನಿವಾರ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪಶ್ಚಿಮ ವೃತ್ತದ ಅಧೀಕ್ಷಕ ಎಂಜಿನಿಯರ್ ಬಿ.ನಾರಾಯಣಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  ಕೆಂಗೇರಿ :  ಉಲ್ಲಾಳದ ವಿಶ್ವೇಶ್ವರಯ್ಯ ಲೇಔಟ್, ಮೈಸೂರು ರಸ್ತೆಯ ಬಾಪೂಜಿನಗರ ಸುತ್ತಮುತ್ತಲಿನ ಪ್ರದೇಶದಲ್ಲಿ ಶನಿವಾರ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪಶ್ಚಿಮ ವೃತ್ತದ ಅಧೀಕ್ಷಕ ಎಂಜಿನಿಯರ್ ಬಿ.ನಾರಾಯಣಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸರ್ ಎಂವಿ ಲೇಔಟ್ ಹಾಗೂ ವೃಷಭಾವತಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಶನಿವಾರ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಉಲ್ಲಾಳ್ ಮುಖ್ಯ ರಸ್ತೆ. ಪ್ರೆಸ್ ಲೇಔಟ್, ರೈಲ್ವೆ ಲೇಔಟ್. ಜ್ಞಾನಜೋತಿ ನಗರ. ಮುನೇಶ್ವರ ನಗರ. ಎಂಪಿಎಂ ಲೇಔಟ್, ಐಟಿಐ ಲೇಔಟ್. ಕೆಂಗುಂಟೆ, ಮಲ್ಲತಹಳ್ಳಿ ಡಿ ಗ್ರೂಪ್ ಲೇಔಟ್, ದೊಡ್ಡ ಬಸ್ತಿ, ಚಿಕ್ಕಬಸ್ತಿ, ರಾಮಸಂದ್ರ, ಗಾಯತ್ರಿ ಲೇಔಟ್, ಸೊನ್ನೆನಹಳ್ಳಿ, ಅಮ್ಮ ಆಶ್ರಮ, ಜ್ಞಾನಭಾರತಿ ಲೇಔಟ್, ಆರ್ ಆರ್ ಲೇಔಟ್, ಅಂಜನ ನಗರ, ರತ್ನ ನಗರ, ಕೊಡಿಗೆಹಳ್ಳಿ, ಕನ್ನಲ್ಲಿ, ದೊಡ್ಡ ಗೊಲ್ಲರಹಟ್ಟಿ, ಸರ್ ಎಂವಿ ಲೇಔಟ್‌ನ 1 ರಿಂದ 9ನೇ ಬ್ಲಾಕ್, ಹೇರೋಹಳ್ಳಿ, ಬಿಇಎಲ್ ಬಡಾವಣೆ. ಮಂಗನಹಳ್ಳಿ, ಬಾಪೂಜಿನಗರ, ಗಂಗೊಂಡನಹಳ್ಳಿ, ದೀಪಾಂಜಲಿ ನಗರ, ಅತ್ತಿಗುಪ್ಪೆ, ಪಂತರ ಪಾಳ್ಯ, ಕೆಂಚೇನಹಳ್ಳಿ, ರಾಜರಾಜೇಶ್ವರಿ ನಗರ, ಬೆಟ್ಟದ ಪಾಳ್ಯ, ಐಡಿಯಲ್ ಹೋಮ್ಸ್, ಬಿ ಎಚ್ ಇ ಎಲ್ ಲೇಔಟ್, ಜ್ಞಾನಭಾರತಿ ವಿನಾಯಕ ಲೇಔಟ್, ಕೆಂಗೇರಿ ಉಪನಗರ, ಜ್ಞಾನಭಾರತಿ ಲೇಔಟ್, ಬಂಡೆಮಠ, ಮೈಲ್ಸಂದ್ರ, ವಿಶ್ವೇಶ್ವರಯ್ಯ ಲೇಔಟ್, ಮರಿಯಪ್ಪನಪಾಳ್ಯ, ಮುದ್ದೀನಪಾಳ್ಯ, ಸುಭಾಷ್ ನಗರ, ಗಿರಿನಗರ, ಬ್ಯಾಂಕ್ ಕಾಲೋನಿ, ಶ್ರೀನಗರ, ಹನುಮಂತನಗರ, ತ್ಯಾಗರಾಜನಗರ, ವಿದ್ಯಾಪೀಠ, ಹೊಸಕೆರೆಹಳ್ಳಿ, ನಾಗೇಂದ್ರ ಬ್ಲಾಕ್ , ಅವಲಳ್ಳಿ, ಮೈಸೂರ್ ರಸ್ತೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

PREV
Read more Articles on

Recommended Stories

ರಾಜ್ಯದಲ್ಲಿ ದ್ವಿಭಾಷಾ ನೀತಿಗೆ ಶಿಕ್ಷಣ ಆಯೋಗ ಶಿಫಾರಸು
ರೈತರಿಗೆ ಸರ್ಕಾರದ ಗುಡ್ ನ್ಯೂಸ್