ಯಶವಂತಪುರದಿಂದ ಹೊರಡೋ ಈ ರೈಲಿನ ಮಾರ್ಗ ಬದಲಾವಣೆ

Published : Feb 24, 2026, 09:55 AM IST
Train

ಸಾರಾಂಶ

ಗೊಂಡಾ-ಗೋರಖ್ಪುರ ಭಾಗದಲ್ಲಿ ಎಂಜಿನಿಯರಿಂಗ್ ಕಾಮಗಾರಿಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಯಶವಂತಪುರ–ಗೋರಖ್ಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲಿನ (12592) ಮಾರ್ಗವನ್ನು ಬದಲಾಯಿಸಲಾಗಿದೆ.

ಬೆಂಗಳೂರು: ಗೊಂಡಾ-ಗೋರಖ್ಪುರ ಭಾಗದಲ್ಲಿ ಎಂಜಿನಿಯರಿಂಗ್ ಕಾಮಗಾರಿಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಯಶವಂತಪುರ–ಗೋರಖ್ಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲಿನ (12592) ಮಾರ್ಗವನ್ನು ಬದಲಾಯಿಸಲಾಗಿದೆ.

ಮಾರ್ಚ್ 2 ಮತ್ತು 9 ರಂದು ಬದಲಾವಣೆ

ಮಾರ್ಚ್ 2 ಮತ್ತು 9 ರಂದು ಯಶವಂತಪುರದಿಂದ ಹೊರಡುವ ರೈಲು ಗೊಂಡಾ ಜಂಕ್ಷನ್, ಬರ್ಹ್ನಿ ಮತ್ತು ಗೋರಖ್ಪುರ ಜಂಕ್ಷನ್ ಮಾರ್ಗವಾಗಿ ಸಂಚರಿಸಲಿವೆ.

ಮಂಕಾಪುರ ಜಂಕ್ಷನ್ ಮತ್ತು ಓರ್ವಾರಾ ನಿಲ್ದಾಣಗಳಲ್ಲಿ ನಿಲ್ಲುವುದಿಲ್ಲ

ಮಾರ್ಗ ಬದಲಾವಣೆಯಿಂದಾಗಿ, ಈ ರೈಲು ತನ್ನ ನಿಗದಿತ ನಿಲ್ದಾಣಗಳಾದ ಮಂಕಾಪುರ ಜಂಕ್ಷನ್ ಮತ್ತು ಓರ್ವಾರಾ ನಿಲ್ದಾಣಗಳಲ್ಲಿ ನಿಲ್ಲುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಬೆಂಗಳೂರಿಗರೆ ಎಚ್ಚರ : ಇಲ್ಲಿನ ತರಕಾರಿಗಳು ಸೇಫ್ ಅಲ್ಲ..!
ಶಿರಸಿ ಮಾರಿಕಾಂಬಾ ಜಾತ್ರೆಗಾಗಿ ತಾಳಗುಪ್ಪದವರೆಗೆ ರೈಲು ವಿಸ್ತರಣೆ-ವಿಶೇಷ ಟ್ರಿಪ್