ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯು ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

Published : Sep 21, 2025, 05:41 AM IST
SEAB 2026 sslc exam updates

ಸಾರಾಂಶ

ಎಸ್ಎಸ್ಎಲ್‌ಸಿ ಮತ್ತು ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ. ಫೆ.28ರಿಂದ ಮಾ.17ರವರೆಗೆ ಪಿಯು ಹಾಗೂ ಮಾ.18ರಿಂದ ಏ.1ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ಆಕ್ಷೇಪಣೆಗೆ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು: ಎಸ್ಎಸ್ಎಲ್‌ಸಿ ಮತ್ತು ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ. ಫೆ.28ರಿಂದ ಮಾ.17ರವರೆಗೆ ಪಿಯು ಹಾಗೂ ಮಾ.18ರಿಂದ ಏ.1ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ಆಕ್ಷೇಪಣೆಗೆ ಅರ್ಜಿ ಆಹ್ವಾನಿಸಲಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ-1

ಫೆ.28 ಕನ್ನಡ, ಅರೇಬಿಕ್

ಮಾ.2 ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ

ಮಾ.3 ಇಂಗ್ಲಿಷ್

ಮಾ.4 ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

ಮಾ.5 ಇತಿಹಾಸ, ಗೃಹವಿಜ್ಞಾನ

ಮಾ.6 ಭೌತಶಾಸ್ತ್ರ

ಮಾ.7 ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭ ಶಾಸ್ತ್ರ

ಮಾ.9 ರಸಾಯನಶಾಸ್ತ್ರ, ಶಿಕ್ಷಣ ಶಾಸ್ತ್ರ, ಮೂಲ ಗಣಿತ

ಮಾ.10 ಅರ್ಥಶಾಸ್ತ್ರ

ಮಾ.11 ತರ್ಕಶಾಸ್ತ್ರ, ಜೀವಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕಶಾಸ್ತ್ರ

ಮಾ.12 ಹಿಂದಿ

ಮಾ.13 ರಾಜ್ಯಶಾಸ್ತ್ರ

ಮಾ.14 ಲೆಕ್ಕಶಾಸ್ತ್ರ,

ಮಾ.16 ಸಮಾಜಶಾಸ್ತ್ರ, ಗಣಿತ

ಮಾ.17 ಹಿಂದೂಸ್ತಾನಿ ಸಂಗೀತ, ಎನ್‌ಎಸ್‌ಕ್ಯೂಎಫ್ ವಿಷಯಗಳು

----------------------------------------------

ದ್ವಿತೀಯ ಪಿಯುಸಿ ಪರೀಕ್ಷೆ-2

ಏ.25 ಕನ್ನಡ, ಅರೇಬಿಕ್

ಏ.27 ಐಚ್ಛಿಕ ಕನ್ನಡ, ತರ್ಕಶಾಸ್ತ್ರ, ಲೆಕ್ಕ ಶಾಸ್ತ್ರ, ಜೀವಶಾಸ್ತ್ರ

ಏ.28 ರಾಜ್ಯಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕಶಾಸ್ತ್ರ

ಮಾ.29 ಗಣಿತ, ಗೃಹವಿಜ್ಞಾನ, ಮೂಲ ಗಣಿತ

ಏ.30 ಅರ್ಥಶಾಸ್ತ್ರ

ಮೇ 2 ಇತಿಹಾಸ, ರಸಾಯನಶಾಸ್ತ್ರ

ಮೇ 4 ಇಂಗ್ಲಿಷ್

ಮೇ 5 ಹಿಂದಿ

ಮೇ 6 ವ್ಯವಹಾರ ಅಧ್ಯಯನ, ಭೌತಶಾಸ್ತ್ರ, ಶಿಕ್ಷಣ ಶಾಸ್ತ್ರ

ಮೇ 7 ಸಮಾಜಶಾಸ್ತ್ರ, ಸಂಖ್ಯಾಶಾಸ್ತ್ರ

ಮೇ 8 ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೂಗರ್ಭ ಶಾಸ್ತ್ರ

ಮೇ 9 (ಬೆಳಗ್ಗೆ) ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

ಮೇ 9 (ಮಧ್ಯಾಹ್ನ ) ಹಿಂದೂಸ್ತಾನಿ ಸಂಗೀತ, ಎನ್‌ಎಸ್‌ಕ್ಯೂಎಫ್ ವಿಷಯಗಳು

-------------------

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1

ಮಾ.18 ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್‌ಸಿಇಆರ್‌ಟಿ), ಸಂಸ್ಕೃತ

ಮಾ.20 ಗಣಿತ

ಮಾ.23 ವಿಜ್ಞಾನ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ

ಮಾ.25 ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ

ಮಾ.28 ಸಮಾಜ ವಿಜ್ಞಾನ

ಮಾ.30 ತೃತೀಯ ಭಾಷೆ ಹಿಂದಿ, ಎನ್‌ಎಸ್‌ಕ್ಯೂಎಫ್ ವಿಷಯಗಳು

ಏ.1 ಜೆಟಿಎಸ್ ವಿಷಯಗಳು

-------------------

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2

ಮೇ 18 ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್‌ಸಿಇಆರ್‌ಟಿ), ಸಂಸ್ಕೃತ

ಮೇ 19 ವಿಜ್ಞಾನ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ

ಮೇ 20 ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ

ಮೇ 21 ಗಣಿತ

ಮೇ 22 ತೃತೀಯ ಭಾಷೆ ಹಿಂದಿ, ಎನ್‌ಎಸ್‌ಕ್ಯೂಎಫ್ ವಿಷಯಗಳು

ಮೇ 23 ಸಮಾಜ ವಿಜ್ಞಾನ

ಮೇ 25 ಜೆಟಿಎಸ್ ವಿಷಯಗಳು

PREV
Read more Articles on

Recommended Stories

ಜಾತಿ ಗಣತಿ ಕುರಿತು ಲಿಂಗಾಯತರಲ್ಲಿ ಬಿಕ್ಕಟ್ಟು ಪ್ರದರ್ಶನ
ದಸರಾ : ಬೆಂಗಳೂರಿನಿಂದ KSRTC 2,300 ಹೆಚ್ಚುವರಿ ಬಸ್‌ಗಳ ಸೇವೆ