ದುರಾಡಳಿತದ ಮರೆಗೆ ಆರೆಸ್ಸೆಸ್‌ ನಿಷೇಧದ ನಾಟಕ: ಸಂತೋಷ್

Published : Oct 16, 2025, 05:54 AM IST
BL Santhosh

ಸಾರಾಂಶ

ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿಷೇಧ ಹೇರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದ ಸಚಿವ ಪ್ರಿಯಾಂಕ ಖರ್ಗೆಯವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ತಿರುಗೇಟು ನೀಡಿದ್ದಾರೆ.

 ನವದೆಹಲಿ: ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿಷೇಧ ಹೇರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದ ಸಚಿವ ಪ್ರಿಯಾಂಕ ಖರ್ಗೆಯವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ತಿರುಗೇಟು ನೀಡಿದ್ದಾರೆ.

ಎಕ್ಸ್‌ನಲ್ಲಿ ಟ್ವೀಟ್‌ ಮಾಡಿರುವ ಅವರು, ‘ರಾಜ್ಯದಲ್ಲಿನ ದುರಾಡಳಿತವನ್ನು ಮರೆಮಾಚಲು ಕಾಂಗ್ರೆಸ್‌ನ ಹಲವಾರು ನಾಟಕಗಳು. 1. ಜಾತಿ ಸರ್ವೇ, 2. ಗ್ರೇಟರ್ ಬೆಂಗಳೂರು, 3. ಮಂತ್ರಿಮಂಡಲ ವಿಸ್ತಾರ, 4. ಮುಖ್ಯಮಂತ್ರಿ ಬದಲಾವಣೆ, ಈಗ ಆರೆಸ್ಸೆಸ್ ನಿಷೇಧ’ ಎಂದು ಪರೋಕ್ಷವಾಗಿ ಖರ್ಗೆ ವಿರುದ್ಧ ಹರಿಹಾಯ್ದಿದ್ದಾರೆ.

PREV
Read more Articles on

Recommended Stories

ಕ್ವಿಂಟಲ್‌ ಈರುಳ್ಳಿ ₹ 100ಕ್ಕೆ ಕುಸಿತ ರಸ್ತೆಗೆ ಈರುಳ್ಳಿ ಸುರಿದು ಆಕ್ರೋಶ
ಪೊಲೀಸ್‌ ಕ್ಯಾಂಟೀನ್‌ ಮಾದರೀಲಿ ನೌಕರರಿಗೆ ಸೂಪರ್‌ ಮಾರ್ಕೆಟ್‌?