ಕನ್ನಡಪ್ರಭ ಸಂಪಾದಕರಾದ ರವಿ ಹೆಗಡೆಗೆ ವಡ್ಡರ್ಸೆ ರಘುರಾಮ ಶೆಟ್ಟಿ ನೆನಪಿನ ಪ್ರಶಸ್ತಿ : ಜ.11ಕ್ಕೆ ಪ್ರದಾನ

Published : Dec 28, 2024, 09:01 AM IST
Ravi hegade

ಸಾರಾಂಶ

ವಡ್ಡರ್ಸೆ ರಘುರಾಮ ಶೆಟ್ಟಿ ನೆನಪಿನಲ್ಲಿ ಕೊಡಮಾಡುವ, 2024ನೇ ಸಾಲಿನ ಪತ್ರಿಕೋದ್ಯಮ ಪ್ರಶಸ್ತಿಗೆ ಕನ್ನಡಪ್ರಭ- ಸುವರ್ಣ ನ್ಯೂಸ್‌ನ ಪ್ರಧಾನ ಸಂಪಾದಕ ರವಿ ಹೆಗಡೆ ಅವರನ್ನು ಆಯ್ಕೆ ಮಾಡಲಾಗಿದೆ.

ಉಡುಪಿ: ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ನಾಡಿನ ಧೀಮಂತ ಪತ್ರಕರ್ತ ದಿವಂಗತ ವಡ್ಡರ್ಸೆ ರಘುರಾಮ ಶೆಟ್ಟಿ ನೆನಪಿನಲ್ಲಿ ಕೊಡಮಾಡುವ, 2024ನೇ ಸಾಲಿನ ಪತ್ರಿಕೋದ್ಯಮ ಪ್ರಶಸ್ತಿಗೆ ಕನ್ನಡಪ್ರಭ- ಸುವರ್ಣ ನ್ಯೂಸ್‌ನ ಪ್ರಧಾನ ಸಂಪಾದಕ ರವಿ ಹೆಗಡೆ ಅವರನ್ನು ಆಯ್ಕೆ ಮಾಡಲಾಗಿದೆ.

 ಪ್ರಶಸ್ತಿ ಪ್ರದಾನ ಸಮಾರಂಭ ಜ.11ರಂದು ಸಂಜೆ 5ಕ್ಕೆ ಬ್ರಹ್ಮಾವರದ ಬಂಟರ ಭವನದಲ್ಲಿ ನಡೆಯಲಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

PREV

Recommended Stories

ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಬ್ಯಾಲೆಟ್‌ ಬಳಕೆಗೆ ಸುಗ್ರೀವಾಜ್ಞೆ ಅಗತ್ಯವಿಲ್ಲ : ಸಂಪುಟದಲ್ಲಿ ಚರ್ಚೆ