ಕನ್ನಡಪ್ರಭ ವಾರ್ತೆ ಶ್ರೀಮಂಗಲ
ಈ ಕಾಮಗಾರಿಗೆ 1 ಕೋಟಿ 56 ಲಕ್ಷ ರು. ಅನುದಾನ ಒದಗಿ ಬಂದಿದ್ದು ಇದರಿಂದ ಉತ್ತಮ ಗುಣಮಟ್ಟದ ಕಟ್ಟಡ ನಿರ್ಮಾಣವಾಗಲಿದೆ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಮಂಡೆಪಂಡ ಸುಜಾ ಕುಶಾಲಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ, ಬ್ಲಾಕ್ ಅಧ್ಯಕ್ಷ ಮೀದೇರಿರ ನವೀನ್, ಹಿರಿಯರಾದ ಪೆಮ್ಮಂಡ ಪೊನ್ನಪ್ಪ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಕುಟ್ಟ ವಲಯ ಅಧ್ಯಕ್ಷ ರಾಮಕೃಷ್ಣ, ಮಾಜಿ ಪಂಚಾಯಿತಿ ಸದಸ್ಯರು ಹಾಗೂ ಮಾಜಿ ವಲಯ ಅಧ್ಯಕ್ಷರಾದ ಮುಕ್ಕಾಟೀರ ನವೀನ್ ಅಯ್ಯಪ್ಪ, ಯುವ ಕಾಂಗ್ರೆಸ್ ನ ಫಾರ್ದಿನ್, ಕೆ. ಬಾಡಗ ವಲಯ ಅಧ್ಯಕ್ಷ ಚಿಮ್ಮಣಮಾಡ ರವಿ, ನಾಲ್ಕೇರಿ ವಲಯ ಅಧ್ಯಕ್ಷ ತೀತಿರ ಕಟ್ಟಿ ಕಾರ್ಯಪ್ಪ, ಅಣ್ಣಳಮಾಡ ಹರೀಶ್ ಪೂವಯ್ಯ, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಆಲೀರ ರಶೀದ್, ಕುಂಡಚ್ಚಿರ ಮಂಜು ದೇವಯ್ಯ, ಮನು, ಐಟಿಡಿಪಿ ಇಲಾಖೆಯ ಅಧಿಕಾರಿ, ಸಿಬ್ಬಂದಿ ವರ್ಗದವರು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.