ಬೈಕ್ ಅಪಘಾತ: ಯುವಕ ಸಾವು, ಇಬ್ಬರು ಗಂಭೀರ

KannadaprabhaNewsNetwork |  
Published : Dec 03, 2024, 12:36 AM IST
ಕೊಲ್ಹಾರ ಪಟ್ಟಣದ ಯುಕಪಿ ಸಮೀಪದ ಕೃಷ್ಣಾ ನದಿಯ ಸೇತುವೆ ಮೇಲೆ ಭಾನುವಾರ ತಡರಾತ್ರಿ ಬೈಕ್ ಅಪಘಾತ ಓರ್ವ ಯುವಕ ಸಾವನ್ನಪ್ಪಿದ್ದಾನೆ. | Kannada Prabha

ಸಾರಾಂಶ

ಕೊಲ್ಹಾರ: ಬೈಕ್ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಧಾರುಣ ಘಟನೆ ಪಟ್ಟಣದ ಯುಕಪಿ ಸಮೀಪದ ಕೃಷ್ಣಾ ನದಿಯ ಸೇತುವೆ ಮೇಲೆ ಭಾನುವಾರ ತಡರಾತ್ರಿ ಸಂಭವಿಸಿದೆ.

ಕೊಲ್ಹಾರ: ಬೈಕ್ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಧಾರುಣ ಘಟನೆ ಪಟ್ಟಣದ ಯುಕಪಿ ಸಮೀಪದ ಕೃಷ್ಣಾ ನದಿಯ ಸೇತುವೆ ಮೇಲೆ ಭಾನುವಾರ ತಡರಾತ್ರಿ ಸಂಭವಿಸಿದೆ.

ಅಪಘಾತದಲ್ಲಿ ವಿಠ್ಠಲ ಬಾಗವಗೋಳ (33) ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಸುನೀಲ ದಾಸರ (28) ಅಶೋಕ ದಾಸರ (28) ಅವರನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಿಸಲಾಗುತ್ತಿದೆ. ಇವರೆಲ್ಲರೂ ಬಾಗಲಕೋಟೆ ಜಿಲ್ಲೆಯ ವಜ್ರಮಟ್ಟಿ ಗ್ರಾಮದವರು ಎಂದು ತಿಳಿದು ಬಂದಿದೆ. ಅಪಘಾತಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಕೊಲ್ಹಾರ ಪೊಲೀಸ್‌ ಠಾಣೆಯಲ್ಲಿ ಘಟನೆ ಬಗ್ಗೆ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕರಗಕ್ಕೆ ವಿಶ್ವಪ್ರಸಿದ್ಧಿ ಪಡೆದ ಧರ್ಮರಾಯ ದೇಗುಲ ಚಿನ್ನ ಕಳವು
ಸಿ.ಟಿ.ರವಿ ‘ಪಾಕ್‌ ನಾಲಿಗೆ’ ಹೇಳಿಕೆಗೆ ಸದನವೇ ಬಲಿ