ಎತ್ತಿನ ಬಂಡಿಗೆ ಬೈಕ್‌ ಡಿಕ್ಕಿ; ಸವಾರ ಸಾವು

KannadaprabhaNewsNetwork |  
Published : Mar 07, 2026, 01:15 AM IST
ಸಿದ್ದಪ್ಪ ಹಣಮಂತ ಚಿಲಾಪೂರ | Kannada Prabha

ಸಾರಾಂಶ

ಗುಳೇದಗುಡ್ಡ: ಎತ್ತಿನ ಬಂಡಿಗೆ ಹಿಂಬದಿಯಿಂದ ಸ್ಕೂಟರ್‌ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸವಾರ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ತಾಲೂಕಿನ ಕೋಟೆಕಲ್ ಹತ್ತಿರದ ಮುರಡಿ ಕ್ರಾಸ್ ಬಳಿ ಬುಧವಾರ ಸಂಜೆ ನಡೆದಿದೆ.

ಗುಳೇದಗುಡ್ಡ: ಎತ್ತಿನ ಬಂಡಿಗೆ ಹಿಂಬದಿಯಿಂದ ಸ್ಕೂಟರ್‌ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸವಾರ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ತಾಲೂಕಿನ ಕೋಟೆಕಲ್ ಹತ್ತಿರದ ಮುರಡಿ ಕ್ರಾಸ್ ಬಳಿ ಬುಧವಾರ ಸಂಜೆ ನಡೆದಿದೆ. ಸಿದ್ದಪ್ಪ ಹಣಮಂತ ಚಿಲಾಪೂರ (30) ಮೃತ ಯುವಕ. ಕೋಟೆಕಲ್ಲ ಕಡೆಯಿಂದ ಮುರಡಿ ಕ್ರಾಸ್ ಕಡೆಗೆ ವೇಗವಾಗಿ ಹೊರಟಿದ್ದ ವೇಳೆ ನಿಯಂತ್ರಣ ಕಳೆದುಕೊಂಡು ಮುರಡಿ ಕ್ರಾಸ್‌ ಬಳಿ ರಸ್ತೆ ಬದಿಗೆ ನಿಂತಿದ್ದ ಎತ್ತಿನ ಬಂಡಿಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ. ಈ ಕುರಿತು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಫಿಟ್ ಇಂಡಿಯಾ ಸೈಕ್ಲಿಂಗ್ ಚಾಂಪಿಯನ್‌ಶಿಪ್‌ಗೆಬೆಳಗಾವಿ ಅಜ್ಜಿ ಬ್ರಾಂಡ್‌ ಅಂಬಾಸಿಡರ್‌
ಯುಕೆಪಿಗೆ ಸಿಗದ ಉತ್ತರ, ಪ್ರವಾಸೋದ್ಯಮಕ್ಕಿಲ್ಲ ಅನುದಾನ!