ಬೈಕ್‌ ಲಾರಿ ಡಿಕ್ಕಿ: ಬೈಕ್‌ ಸವಾರ ಸಾವು

KannadaprabhaNewsNetwork |  
Published : Jul 31, 2026, 03:15 AM IST
30ಕೆಎಂಎನ್ ಡಿ14 | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಹುನಗುಂದಬೇವಿನಮಟ್ಟಿ ಕ್ರಾಸ್ ಬಳಿ ರಸ್ತೆಯಲ್ಲಿ ರಾತ್ರಿ ಲಾರಿಗೆ ಬೈಕ್ ಗುದ್ದಿದ್ದರಿಂದ ಸವಾರ ಸಿದ್ದಪ್ಪ ಹೊಸೂರ (ಪಟ್ಟಣಶೆಟ್ಟಿ) (46) ಮಂಗಳವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಕನ್ನಡಪ್ರಭ ವಾರ್ತೆ ಹುನಗುಂದ

ಬೇವಿನಮಟ್ಟಿ ಕ್ರಾಸ್ ಬಳಿ ರಸ್ತೆಯಲ್ಲಿ ರಾತ್ರಿ ಲಾರಿಗೆ ಬೈಕ್ ಗುದ್ದಿದ್ದರಿಂದ ಸವಾರ ಸಿದ್ದಪ್ಪ ಹೊಸೂರ (ಪಟ್ಟಣಶೆಟ್ಟಿ) (46) ಮಂಗಳವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಮೃತರು ಹುನಗುಂದ ನಗರದ ನಿವಾಸಿಯಾಗಿದ್ದು, ಇತನು ಅಮೀನಗಡದಿಂದ ಹುನಗುಂದ ನಗರಕ್ಕೆ ರಾತ್ರಿ ಬೈಕ್‌ ಮೂಲಕ ತೆರಳುವಾಗ ರಾತ್ರಿ ಲಾರಿಗೆ ಹಿಂಬದಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎಂದು ಹುನಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣವನ್ನು ಉನ್ನತ ದರ್ಜೆಗೇರಿಸುವಲ್ಲಿ ಅಧ್ಯಾಪಕರ ಪಾತ್ರ ಮುಖ್ಯ
ಶಿಸ್ತು, ಪರಿಶ್ರಮದಿಂದ ಉನ್ನತ ಗುರಿ ಮುಟ್ಟಿ