ಮುಂಬರುವ ಈಶಾನ್ಯ ಶಿಕ್ಷಕರು, ಬೆಂಗಳೂರು ಶಿಕ್ಷಕರು, ಪಶ್ಚಿಮ ಪದವೀಧರರು ಮತ್ತು ಆಗ್ನೇಯ ಪದವೀಧರರ ಕ್ಷೇತ್ರಗಳ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಡೆಯುವ ಚುನಾವಣೆ ಹಾಗೂ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರವಾರು ಬಿಜೆಪಿ ಮುಖಂಡರ ತಂಡ ರಚಿಸಲಾಗಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು

Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.