ಮ್ಯಾಮ್ಕೋಸ್ ವಾರ್ಷಿಕ ಮಹಾಸಭೆಗೆ ಬಸ್ ವ್ಯವಸ್ಥೆ

KannadaprabhaNewsNetwork |  
Published : Aug 29, 2026, 01:15 AM IST
ಶಿರಹಟ್ಟಿ ತಹಸೀಲ್ದಾರ್‌ ಕಾರ್ಯಾಲಯದ ಸಭಾಭವನದಲ್ಲಿ ನೂಲಿಯ ಚಂದಯ್ಯ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಲಾಯಿತು. | Kannada Prabha

ಸಾರಾಂಶ

Bus arrangements for MAMCO's annual general meeting

ಶಿವಮೊಗ್ಗ: ಶಿವಮೊಗ್ಗ ಮಲೆನಾಡು ಅಡಕೆ ಮಾರಾಟದ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಆ.30 ರಂದು ಬೆಳಗ್ಗೆ 11ಕ್ಕೆ ಸಾಗರ ರಸ್ತೆಯಲ್ಲಿರುವ ಪೆಸಿಟ್ ಕಾಲೇಜು ಆವರಣದಲ್ಲಿ ನಡೆಯಲಿದ್ದು, ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದ ಸಮೀಪವಿರುವ ಲಕ್ಷ್ಮಿ ಮೆಡಿಕಲ್ಸ್ ಎದುರಿನ ಬಸ್ ನಿಲ್ದಾಣದಿಂದ ಬೆಳಗ್ಗೆ 8.30 ರಿಂದ ಹಾಗೂ ಬೆಳಗ್ಗೆ 9.15ಕ್ಕೆ ರೈಲು ನಿಲ್ದಾಣದಿಂದ ಪೆಸಿಟ್ ಕಾಲೇಜುವರೆಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ಸದಸ್ಯರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಘದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಳ್ಳಂಬೆಳಗ್ಗೆ ಮದ್ದೂರು ಸರ್ಕಾರಿ ಕಚೇರಿಗಳಿಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಭೇಟಿ
ಬೀದಿ ಬದಿ ಅಂಗಡಿಗಳಲ್ಲಿ ಆಹಾರ ಪರಿಶೀಲಿಸಿದ ಉಪಲೋಕಾಯುಕ್ತರು