1.10 ಕೋಟಿ ರು. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೆ ಪುಟ್ಟರಂಗಶೆಟ್ಟಿ ಶಂಕು

KannadaprabhaNewsNetwork |  
Published : Jun 30, 2026, 01:30 AM IST
ಮೆಡಿಕಲ್ ಕಾಲೇಜಿನಿಂದ ನಳಂದ ಬೌದ್ದವಿವಿ ಸಂಪರ್ಕ ರಸ್ತೆ ಅಭಿವೃದ್ದಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ | Kannada Prabha

ಸಾರಾಂಶ

ಮುಖ್ಯಮಂತ್ರಿಗಳ ಮೂಲಸೌಕರ್ಯ ವಿಶೇಷಾನುದಾನ ೧.೧೦ ಕೋಟಿ ರು. ವೆಚ್ಚದಲ್ಲಿ ತಾಲೂಕಿನ ಶಿವಪುರ ಗ್ರಾಮ ಪಂಚಾಯ್ತಿಯ ಯಡಬೆಟ್ಟ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ ಕಾಲೇಜಿನಿಂದ ನಳಂದ ಬೌದ್ಧ ವಿವಿ ಸಂಪರ್ಕ ರಸ್ತೆ ಅಭಿವೃದ್ಧಿಗೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.

ಮುಖ್ಯಮಂತ್ರಿ ಮೂಲಸೌಕರ್ಯ ವಿಶೇಷಾನುದಾನ ಬಳಕೆ

ಗುದ್ದಲಿಪೂಜೆ

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಮುಖ್ಯಮಂತ್ರಿಗಳ ಮೂಲಸೌಕರ್ಯ ವಿಶೇಷಾನುದಾನ ೧.೧೦ ಕೋಟಿ ರು. ವೆಚ್ಚದಲ್ಲಿ ತಾಲೂಕಿನ ಶಿವಪುರ ಗ್ರಾಮ ಪಂಚಾಯ್ತಿಯ ಯಡಬೆಟ್ಟ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ ಕಾಲೇಜಿನಿಂದ ನಳಂದ ಬೌದ್ಧ ವಿವಿ ಸಂಪರ್ಕ ರಸ್ತೆ ಅಭಿವೃದ್ಧಿಗೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿ, ಸಮರ್ಪಕ ರಸ್ತೆಯಿರಲಿಲ್ಲ. ಬದಲಾಗಿ ಕಲ್ಲು ಮುಂಟಿಗಳ ರಸ್ತೆಯಲ್ಲಿ ಜನರು ಅನಾಯಾಸವಾಗಿ ಸಂಚಾರ ಮಾಡಬೇಕಿತ್ತು. ಸುಗಮ ರಸ್ತೆ ಮಾಡಿಕೊಡಬೇಕು ಎಂದು ಈ ಭಾಗದ ಸಾರ್ವಜನಿಕರು ಮನವಿ ಮಾಡಿದ್ದರು. ಅವರ ಮನವಿ ಮೇರೆಗೆ ಉತ್ತಮ ಡಾಂಬರು ರಸ್ತೆ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಲಾಗಿದೆ.

ಈ ಸಂದರ್ಭದಲ್ಲಿ ಕೆಆರ್‌ಐಡಿಎಲ್ ಎಂಜಿನಿಯರ್‌ ಅರುಣ್, ಸಿದ್ದರಾಜು ಇತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿಲ್ಲೆಯಲ್ಲಿ ಹೈನುಗಾರಿಕೆಯ ಕೀರ್ತಿ ರೇವಣ್ಣಗೆ ಸಲ್ಲುತ್ತದೆ
​ಸರ್ಕಾರಿ ಕೆಲಸ ದೇವರ ಸೇವೆಯಂತೆ ಮಾಡಿ: ಡಾ.ಪ್ರಭಾ