ಸೇಂಟ್ ಜಾನ್ಸ್ ವಿದ್ಯಾ ಸಂಸ್ಥೆಯಲ್ಲಿ ಕನಕದಾಸ ಜಯಂತಿ ಆಚರಣೆ

KannadaprabhaNewsNetwork |  
Published : Nov 28, 2026, 01:45 AM IST
ಕ್ಯಾಪ್ಷನ27ಕೆಡಿವಿಜಿ37 ದಾವಣಗೆರೆಯ ಸೇಂಟ್ ಜಾನ್ಸ್ ವಿದ್ಯಾ ಸಂಸ್ಥೆಯಲ್ಲಿ ಕನಕದಾಸರ 539ನೇ ಜಯಂತಿಯನ್ನು ಆಚರಿಸಲಾಯಿತು. | Kannada Prabha

ಸಾರಾಂಶ

ನಗರದ ಸೇಂಟ್ ಜಾನ್ಸ್ ವಿದ್ಯಾ ಸಂಸ್ಥೆಯಲ್ಲಿ ಶುಕ್ರವಾರ ದಾಸ ಸಾಹಿತ್ಯದ ದಿಗ್ಗಜರಲ್ಲಿ ಅಪ್ರತಿಮರಾದ ಕನಕದಾಸರ 539ನೇ ಜಯಂತಿಯನ್ನು ಆಚರಿಸಲಾಯಿತು.

ದಾವಣಗೆರೆ: ನಗರದ ಸೇಂಟ್ ಜಾನ್ಸ್ ವಿದ್ಯಾ ಸಂಸ್ಥೆಯಲ್ಲಿ ಶುಕ್ರವಾರ ದಾಸ ಸಾಹಿತ್ಯದ ದಿಗ್ಗಜರಲ್ಲಿ ಅಪ್ರತಿಮರಾದ ಕನಕದಾಸರ 539ನೇ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕೇಂದ್ರ ಪಠ್ಯಕ್ರಮ ವಿಭಾಗದ ಪ್ರಾಚಾರ್ಯ ಸೈಯದ್ ಆರಿಫ್ ಮಾತನಾಡಿ, ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಜಾತಿಭೇದವನ್ನು ವಿರೋಧಿಸಿ ಪ್ರತಿಯೊಬ್ಬರು ಉತ್ತಮ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕೆಂದು ತಮ್ಮ ಕೀರ್ತನೆಗಳ ಮೂಲಕ ತಿಳಿಸಿದ್ದಾರೆ ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಎಚ್.ಆರ್.ಅನಿಲ್ ಕುಮಾರ್, ಕಾರ್ಯದರ್ಶಿ ಟಿ.ಎಂ.ಉಮಾಪತಯ್ಯ, ಖಜಾಂಚಿ ಪ್ರವೀಣ್ ಹುಲ್ಲುಮನೆ, ಶಾಲೆಯ ಪ್ರಾಂಶುಪಾಲರಾದ ಪ್ರೀತಾ. ಟಿ. ರೈ, ಉಪಪ್ರಾಂಶುಪಾಲರಾದ ಎಸ್.ಎಂ.ನೇತ್ರಾವತಿ, ಕೆ.ಪುನಿತ, ಶಿಕ್ಷಕ, ಶಿಕ್ಷಕೇತರ ವೃಂದದವರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನಕದಾಸರು ಸಮಾನತೆಯ ಹರಿಕಾರ: ತಂಗಡಗಿ
ಬಿಜಿಎಸ್‌ ಸಂಸ್ಥೆ ಆಲದ ಮರ ಇದ್ದಂತೆ: ಡಿಕೆ