ಬೃಹತ್ ಗಾತ್ರದ ಚಿರತೆ ಬೋನಿಗೆ

KannadaprabhaNewsNetwork |  
Published : Mar 28, 2026, 02:30 AM IST
 | Kannada Prabha

ಸಾರಾಂಶ

ಮಂಗಳೂರಿನ ಪಾಲ್ದನೆ ಸಮೀಪದ ನೆಕ್ಕರೆ ಹಾಗೂ ಆಸುಪಾಸಿನಲ್ಲಿ ಕಳೆದ ಕೆಲವು ದಿನಗಳಿಂದ ಓಡಾಡುತ್ತಿದ್ದ ಬೃಹತ್ ಗಾತ್ರದ ಚಿರತೆಯನ್ನು ಕೆಲರಾಯ್ ಕ್ರಾಸ್ ನೆಕ್ಕರೆ ಪದವು ಎಂಬಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಬೋನು ಇರಿಸಿ ಸೆರೆ ಹಿಡಿದಿದ್ದಾರೆ.

ಮಂಗಳೂರು: ಮಂಗಳೂರಿನ ಪಾಲ್ದನೆ ಸಮೀಪದ ನೆಕ್ಕರೆ ಹಾಗೂ ಆಸುಪಾಸಿನಲ್ಲಿ ಕಳೆದ ಕೆಲವು ದಿನಗಳಿಂದ ಓಡಾಡುತ್ತಿದ್ದ ಬೃಹತ್ ಗಾತ್ರದ ಚಿರತೆಯನ್ನು ಕೆಲರಾಯ್ ಕ್ರಾಸ್ ನೆಕ್ಕರೆ ಪದವು ಎಂಬಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಬೋನು ಇರಿಸಿ ಸೆರೆ ಹಿಡಿದಿದ್ದಾರೆ.ಚಿರತೆಯ ಇರುವಿಕೆ ಬಗ್ಗೆ ಸ್ಥಳೀಯರು ಸ್ಥಳೀಯ ಮಾಜಿ ಕಾರ್ಪೊರೇಟರ್ ಹಾಗೂ ಮಾಜಿ ಮೇಯರ್ ಭಾಸ್ಕರ್ ಕೆ. ಅವರಿಗೆ ದೂರು ನೀಡಿದ್ದು, ಅವರು ಸಕಾಲದಲ್ಲಿ ಸ್ಪಂದಿಸಿ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದರು. ಬಳಿಕ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಚಿರತೆ ಸೇರಿ ಹಿಡಿಯುವ ಮೂಲಕ ನಾಗರಿಕರ ಪ್ರಶಂಸೆಗೆ ಪಾತ್ರವಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗುರಿ ನಿರ್ಧಾರದಲ್ಲಿ ಸ್ಪಷ್ಟತೆ ಅಗತ್ಯ: ಡಾ.ಕುರಿಯನ್‌
ಬನ್ನಂಜೆ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ ಸಂಪನ್ನ