Chikkaballapura: ಕಾರು ಡಿಕ್ಕಿಯಾಗಿ ಮಗು ಸಾವು

KannadaprabhaNewsNetwork |  
Published : Oct 06, 2023, 01:10 AM ISTUpdated : Oct 07, 2023, 12:29 PM IST
varanasi road accident

ಸಾರಾಂಶ

ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 4 ವರ್ಷದ ಮಗು ಸ್ಥಳದಲ್ಲೇ ದುರ್ಮರಣ ಹೊಂದಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಶ್ರೀನಿವಾಸ ಸಾಗರ ಕ್ರಾಸ್ ಬಳಿ ನಡೆದಿದೆ.

ಚಿಕ್ಕಬಳ್ಳಾಪುರ: ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 4 ವರ್ಷದ ಮಗು ಸ್ಥಳದಲ್ಲೇ ದುರ್ಮರಣ ಹೊಂದಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಶ್ರೀನಿವಾಸ ಸಾಗರ ಕ್ರಾಸ್ ಬಳಿ ನಡೆದಿದೆ. ಕೆಪಿಸಿ ಗೋಣಿಚೀಲ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಮನೋಜ್- ಸಂತನ್ ದೇವಿ ದಂಪತಿಗಳ ಪುತ್ರಿ ಅಂಕುಶ್ ಮೃತಪಟ್ಟ ಮಗು. ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ನಂತರ ಚಾಲಕ ಕಾರು ಸಹಿತ ಪರಾರಿಯಾಗಿದ್ದಾನೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೊಬೈಲ್‌ ಬಿಡಿ ಪುಸ್ತಕ ಹಿಡಿ’ ಅಭಿಯಾನ
ಬಾಗಲಕೋಟೆ ಗಲಭೆಗೆ ಕೇಸರಿ ಪಡೆ ಗರಂ