ಕೆರೆಯಲ್ಲಿ ಮಗುವಿನ ಮೃತದೇಹ ಪತ್ತೆ

KannadaprabhaNewsNetwork |  
Published : Apr 29, 2026, 01:30 AM IST
ಪೋಟೋ 6 : ಬಾಣಾವಾಡಿ ಕೆರೆಯಲ್ಲಿ ಶಿಶು ಮೃತದೇಹ ಪತ್ತೆಯಾಗಿರುವುದು | Kannada Prabha

ಸಾರಾಂಶ

ದಾಬಸ್‍ಪೇಟೆ: ನೆಲಮಂಗಲ ತಾಲೂಕಿನ ಬಾಣವಾಡಿ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಬಾಣವಾಡಿ ಗ್ರಾಮದ ಕೆರೆಯಲ್ಲಿ 3 ತಿಂಗಳ ಮಗುವಿನ ಮೃತದೇಹ ಪತ್ತೆಯಾಗಿದೆ

ದಾಬಸ್‍ಪೇಟೆ: ನೆಲಮಂಗಲ ತಾಲೂಕಿನ ಬಾಣವಾಡಿ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಬಾಣವಾಡಿ ಗ್ರಾಮದ ಕೆರೆಯಲ್ಲಿ 3 ತಿಂಗಳ ಮಗುವಿನ ಮೃತದೇಹ ಪತ್ತೆಯಾಗಿದೆ. ಕೆರೆಯ ನೀರಿನಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಮಗುವನ್ನು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಗುವನ್ನುಪೋಷಿಸಲು ಸಾಧ್ಯವಾಗದೇ ಕೆರೆಗೆ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಕುದೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮಗು ಎಸೆದವರ ಪತ್ತೆಗೆ ಮುಂದಾಗಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ರಾಮೀಣ ಸಮಸ್ಯೆ ಅರಿತು ಪರಿಹರಿಸಲು ಪ್ರಯತ್ನಿಸಿ: ದರ್ಶನ್ ಪುಟ್ಟಣ್ಣಯ್ಯ
ಸಾರಿಗೆ ಬಸ್‌ಗಳ ಕೆಲ ನಿರ್ವಾಹಕರಿಂದ ಶಕ್ತಿ ಯೋಜನೆ ದುರ್ಬಳಕೆ: ಮೂಡ್ಲೀಗೌಡ