ಉಡುಪಿ ಕಾಂಗ್ರೆಸ್ ಭವನದಲ್ಲಿ ಮಕ್ಕಳ ದಿನಾಚರಣೆ

KannadaprabhaNewsNetwork |  
Published : Nov 15, 2026, 02:30 AM IST
14ಕಾಂಗ್ರೆಸ್ | Kannada Prabha

ಸಾರಾಂಶ

ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನ ಮತ್ತು ಮಕ್ಕಳ ದಿನವನ್ನು ಶನಿವಾರ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ನೆಹರು ಅವರ ಬಾವಚಿತ್ರಕ್ಕೆ ಹೂ ಮಾಲೆ ಹಾಕಿ ಗೌರವ ಸಲ್ಲಿಸಲಾಯಿತು.

ಉಡುಪಿ: ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನ ಮತ್ತು ಮಕ್ಕಳ ದಿನವನ್ನು ಶನಿವಾರ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ನೆಹರು ಅವರ ಬಾವಚಿತ್ರಕ್ಕೆ ಹೂ ಮಾಲೆ ಹಾಕಿ ಗೌರವ ಸಲ್ಲಿಸಲಾಯಿತು.

ಮಾಜಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಉಡುಪಿ ಜಿಲ್ಲಾ ಕಾಂಗ್ರೆಸ್ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಪಕ್ಷದ ಪ್ರಮುಖರಾದ ಪ್ರಖ್ಯಾತ ಶೆಟ್ಟಿ, ಅಲೆವೂರು ಹರೀಶ್ ಕಿಣಿ, ನಾಗೇಶ್ ಕುಮಾರ್ ಉದ್ಯಾವರ, ಪ್ರಶಾಂತ ಜತ್ತನ್ನ, ಕೀರ್ತಿ ಶೆಟ್ಟಿ, ಸುರೇಂದ್ರ ಆಚಾರ್ಯ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಫಿಲ್ಟರ್‌ ಮಾಡದೇ ಕಲುಷಿತ ನೀರು ಪೂರೈಕೆ ?
ಚಳಿಗಾಲದ ಅಧಿವೇಶನಕ್ಕೆ ಹೆಸ್ಕಾಂ ಸಕಲ ಸಿದ್ಧತೆ