ತಿಪಟೂರು: ನಾಡಿನ ಶಕ್ತಿದೇವತೆಗಳಲ್ಲಿ ಒಂದಾದ ತಿಪಟೂರು ತಾಲೂಕಿನ ದಸರೀಘಟ್ಟದ ಶ್ರೀ ಆದಿಚುಂಚನಗಿರಿ ಶಾಖಾಮಠದ ಶ್ರೀ ಚೌಡೇಶ್ವರಿ ದೇವಿಯ ಮುಳ್ಳುಗದ್ದಿಗೆ ಉತ್ಸವು ಆಳೆತ್ತರದ ಗಟ್ಟಿಕಾರೆಮುಳ್ಳಿನ ರಾಶಿಯ ಮೇಲೆ ವಿಜಯದಶಮಿಯಂದು ಅತ್ಯಂತ ವೈಭವ ಮತ್ತು ಭಕ್ತಿ ಪರಾಕಾಷ್ಠೆಯಿಂದ ನಡೆಯಿತು. ಮುಳ್ಳುಗದ್ದಿಗೆ ಉತ್ಸವದಲ್ಲಿ ಮುಳ್ಳಿನ ರಾಶಿಯ ಮೇಲೆ ಶ್ರೀ ಚೌಡೇಶ್ವರಿದೇವಿಯ ಮೂರ್ತಿಯನ್ನು ಹೊತ್ತುಕೊಂಡ ಹೋಗುತ್ತಿರುವ ಭಕ್ತ ಸಮೂಹ. ಫೋಟೋ 25-ಟಿಪಿಟಿ3ರಲ್ಲಿ ಕಳುಹಿಸಲಾಗಿದೆ.