ಎರಡನೇ ದಿನವೂ ಸಿಎಂ ಬಿರುಸಿನ ಪ್ರಚಾರ

KannadaprabhaNewsNetwork |  
Published : Apr 01, 2026, 02:45 AM IST
(ಫೋಟೊ31ಬಿಕೆಟಿ7, ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡನೇ ದಿನವೂ ಬಿರುಸಿನ ಪ್ರಚಾರ ಕಾರ್ಯ ನಡೆಸುವ ಮುನ್ನ ಮುಗುಳೊಳ್ಳಿ ಗ್ರಾಮದಲ್ಲಿ  ಅವರಿಗೆ ಕಂಬಳಿ ಹಾಕಿ ಸ್ವಾಗತಿಸಲಾಯಿತು) | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬಾಗಲಕೋಟೆ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡನೇ ದಿನವೂ ಬಿರುಸಿನ ಪ್ರಚಾರ ಕಾರ್ಯ ನಡೆಸಿದರು. ಮುಗುಳೊಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು, ಕ್ಷೇತ್ರದ ಅಭಿವೃದ್ಧಿಗೆ ಎಚ್.ವೈ.ಮೇಟಿಯವರ ಕೊಡುಗೆಗಳ ಮಾಹಿತಿಯನ್ನು ಒಳಗೊಂಡ "ಪ್ರಗತಿಯ ಪಕ್ಷಿನೋಟ " ಎಂಬ ಕೈಪಿಡಿಯನ್ನು ಬಿಡುಗಡೆಗೊಳಿಸಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಅವರ ಪರ ಪ್ರಚಾರ ನಡೆಸಿದರು

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡನೇ ದಿನವೂ ಬಿರುಸಿನ ಪ್ರಚಾರ ಕಾರ್ಯ ನಡೆಸಿದರು.

ಮುಗುಳೊಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು, ಕ್ಷೇತ್ರದ ಅಭಿವೃದ್ಧಿಗೆ ಎಚ್.ವೈ.ಮೇಟಿಯವರ ಕೊಡುಗೆಗಳ ಮಾಹಿತಿಯನ್ನು ಒಳಗೊಂಡ "ಪ್ರಗತಿಯ ಪಕ್ಷಿನೋಟ " ಎಂಬ ಕೈಪಿಡಿಯನ್ನು ಬಿಡುಗಡೆಗೊಳಿಸಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಅವರ ಪರ ಪ್ರಚಾರ ನಡೆಸಿದರು. ಸಚಿವರಾದ ಆರ್.ಬಿ.ತಿಮ್ಮಾಪುರ,ವಿಧಾನ ಪರಿಷತ್ ಮಾಜಿ ಸಭಾಪತಿ ಎಸ್.ಆರ್.ಪಾಟೀಲ್, ಶಾಸಕರಾದ ಯಶವಂತರಾಯಗೌಡ ಪಾಟೀಲ್, ಹಂಪನಗೌಡ ಬಾದರ್ಲಿ, ವಿಜಯಾನಂದ ಕಾಶಪ್ಪನವರ್, ಮಾಜಿ ಸಚಿವ ಅಜಯಕುಮಾರ್ ಸರನಾಯಕ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲಿಸಲು ಜನ ತೀರ್ಮಾನ
ಸಿಎಂ ತಂದಿರುವ ಸೂಟಕೇಸ್ ಕೆಲಸ ಮಾಡಲ್ಲ