ಕಾಡು ಜಾತಿಯ ಅಕ್ರಮ ಮರಗಳ ವಶ

KannadaprabhaNewsNetwork |  
Published : Apr 19, 2026, 01:45 AM IST
18ಎಚ್ಎಸ್ಎನ್6 : ಲಾರಿಯೊಂದಿಗೆ ಅರಣ್ಯ ಇಲಾಖೆ ಸಿಬ್ಬಂದಿ. | Kannada Prabha

ಸಾರಾಂಶ

ಕಾಡು ಜಾತಿಯ ಮರಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಹೊರವಲಯದ ಹೆದ್ದಾರಿಯಲ್ಲಿ ಸಾಗುತಿದ್ದ ಲಾರಿಯನ್ನು ತಡೆದ ದಾಖಲಾತಿ ಪರೀಕ್ಷಿಸಿದ ವೇಳೆ ಅಕ್ರಮವಾಗಿ ಮರಗಳನ್ನು ಸಾಗಿಸುತ್ತಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿದೆ. ಅಕ್ರಮವಾಗಿ ಮರ ಸಾಗಣೆ ಸಂಬಂಧ ಈ ಲಾರಿಯನ್ನು ನಾಲ್ಕು ಬಾರಿ ಸಕಲೇಶಪುರ ವಲಯ ಅರಣ್ಯ ಇಲಾಖೆ ವಶಕ್ಕೆ ಪಡೆದು ಬಿಡುಗಡೆ ಮಾಡಿದೆ ಎಂದು ವಲಯ ಅರಣ್ಯಾಧಿಕಾರಿ ಹೇಳಿದ್ದಾರೆ.

ಸಕಲೇಶಪುರ: ಕಾಡು ಜಾತಿಯ ಮರಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.

ಶುಕ್ರವಾರ ರಾತ್ರಿ ಪಟ್ಟಣ ಹೊರವಲಯದ ಹೆದ್ದಾರಿಯಲ್ಲಿ ಸಾಗುತಿದ್ದ ಲಾರಿಯನ್ನು ತಡೆದ ದಾಖಲಾತಿ ಪರೀಕ್ಷಿಸಿದ ವೇಳೆ ಅಕ್ರಮವಾಗಿ ಮರಗಳನ್ನು ಸಾಗಿಸುತ್ತಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿದೆ. ಅಕ್ರಮವಾಗಿ ಮರ ಸಾಗಣೆ ಸಂಬಂಧ ಈ ಲಾರಿಯನ್ನು ನಾಲ್ಕು ಬಾರಿ ಸಕಲೇಶಪುರ ವಲಯ ಅರಣ್ಯ ಇಲಾಖೆ ವಶಕ್ಕೆ ಪಡೆದು ಬಿಡುಗಡೆ ಮಾಡಿದೆ ಎಂದು ವಲಯ ಅರಣ್ಯಾಧಿಕಾರಿ ಹೇಳಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿದ್ಯೆ ಕಲಿಸಿದ ಗುರುಗಳನ್ನು ಎಂದಿಗೂ ಮರೆಯಬಾರದು: ಪ್ರೊ.ಕೆ.ಶಿವಚಿತ್ತಪ್ಪ
ಹಬ್ಬಗಳ ಆಚರಣೆ ಗ್ರಾಮೀಣ ಜನರ ಒಗ್ಗಟ್ಟಿನ ಸಂಕೇತ: ಮಲ್ಲಿಕಾರ್ಜನ್