ಗಾಂಜಾ ಸೇವನೆ: ವ್ಯಕ್ತಿ ಬಂಧನ

KannadaprabhaNewsNetwork |  
Published : Nov 07, 2026, 01:30 AM IST
6ಕೆಎಂಎನ್ ಡಿ13 | Kannada Prabha

ಸಾರಾಂಶ

Consumption of Ganja: Individual Arrested

ಶಿವಮೊಗ್ಗ: ನಗರದ ಹೊಸಮನೆ ಬಡಾವಣೆಯಲ್ಲಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ದೊಡ್ಡಪೇಟೆ ಠಾಣೆ ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆತ ಗಾಂಜಾ ಸೇವಿಸಿರುವುದು ದೃಢವಾದ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ. ಸುರೇಶ (39) ಬಂಧಿತ ಆರೋಪಿ. ನ. 3ರ ರಾತ್ರಿ ಹೊಸಮನೆ 2ನೇ ಕ್ರಾಸ್‌ನಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದಾಗ, ಸುರೇಶ್ ಅನುಮಾನಾಸ್ಪದವಾಗಿ ನಿಂತಿದ್ದ. ವಿಚಾರಣೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವ ಅನುಮಾನ ಮೂಡಿತ್ತು. ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷಿಸಿದಾಗ ಗಾಂಜಾ ಸೇವನೆ ದೃಢವಾಗಿದೆ ಎಂದು ದೂರಿನಲ್ಲಿ ಉಲ್ಲೇಖಸಿಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಬ್ಬಿಗೆ ಸ್ಥಳೀಯ ರಿಕವರಿ ಆಧಾರದಲ್ಲಿ ನ್ಯಾಯಯುತ ಬೆಲೆ ನೀಡಲು ಆಗ್ರಹ
ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದರೆ ಸೂಕ್ತ ಕ್ರಮ