ಪುಟ....3ಕ್ಕೆಪಾಲಿಕೆ ಉಪಚುನಾವಣೆ: ಬಾಬುಗೆ ಬಿ.ಫಾರಂ ನೀಡಿದ ಸಚಿವ ಪಾಟೀಲ

KannadaprabhaNewsNetwork |  
Published : Nov 10, 2024, 01:40 AM IST
ಕಾಂಗ್ರೆಸ್ ಅಭ್ಯರ್ಥಿ ಬಾಬು ಏಳಗಂಟಿಗೆ ಬಿ ಫಾರಂ ನೀಡಿದ ಸಚಿವ ಎಂಬಿಪಾ | Kannada Prabha

ಸಾರಾಂಶ

ವಿಜಯಪುರ: ಮಹಾನಗರ ಪಾಲಿಕೆಯ ವಾರ್ಡ್ ನಂ.29ಕ್ಕೆ ನವೆಂಬರ್ 23ರಂದು ಉಪಚುನಾವಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸಚಿವ ಎಂ.ಬಿ.ಪಾಟೀಲ ಅವರು ಕಾಂಗ್ರೆಸ್ ಅಭ್ಯರ್ಥಿ ಬಾಬು ಏಳಗಂಟಿಗೆ ಪಕ್ಷದ ಬಿ.ಫಾರಂ ನೀಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಮಲ್ಲಿಕಾರ್ಜುನ ಲೋಣಿ, ಪ್ರೊ.ರಾಜು ಆಲಗೂರ, ಅಬ್ದುಲ್ ಹಮೀದ್ ಮಿಶ್ರೀಫ್, ಡಾ.ಗಂಗಾಧರ ಸಂಬಣ್ಣಿ, ಪ್ರಫುಲ ಮಂಗಣ್ಣವರ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲಕ್ಷ್ಮೀ ಹೆಬ್ಬಾಳಕರ್‌ ಬ್ಯಾಟಿಂಗ್‌ಗೆ ಶಾಸಕ ಆಸೀಫ್ ಸೇಠ್ ಬೋಲ್ಡ್‌
ಮೆಟ್ರೋ ದರ ಏರಿಸಿದ್ದು ನಾವಲ್ಲ, ಕೇಂದ್ರ : ಸಿಎಂ ಸಿದ್ದರಾಮಯ್ಯ