ಕುಶಾಲನಗರ: ಜಾನುವಾರು ಅಕ್ರಮ ಸಾಗಾಟ

KannadaprabhaNewsNetwork |  
Published : Aug 05, 2026, 02:45 AM IST
ಹಸುಗಳ ಚಿತ್ರ | Kannada Prabha

ಸಾರಾಂಶ

ಆಟೋ ಟೆಂಪೋದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ಬೈಲುಕುಪ್ಪೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪಿರಿಯಾಪಟ್ಟಣದಿಂದ ಬೈಲುಕುಪ್ಪೆ ದೊಡ್ಡ ಹೊಸೂರು ಕಡೆಗೆ ಜಾನುವಾರು ಸಾಗಿಸುತ್ತಿದ್ದ ಬಗ್ಗೆ ಸ್ಥಳೀಯರ ಮಾಹಿತಿ ಹಿನ್ನೆಲೆಯಲ್ಲಿ ಬೈಲುಕುಪ್ಪೆ ಪೊಲೀಸರು ವಾಹನವನ್ನು ವಶಕ್ಕೆ ಪಡೆದು ಚಾಲಕನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಹಸುಗಳನ್ನು ಮೈಸೂರಿನ ಪಿಂಜರಾ ಪೋಲ್ ಗೆ ಹಸ್ತಾಂತರಿಸಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಕುಶಾಲನಗರ: ಆಟೋ ಟೆಂಪೋದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ಬೈಲುಕುಪ್ಪೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪಿರಿಯಾಪಟ್ಟಣದಿಂದ ಬೈಲುಕುಪ್ಪೆ ದೊಡ್ಡ ಹೊಸೂರು ಕಡೆಗೆ ಜಾನುವಾರು ಸಾಗಿಸುತ್ತಿದ್ದ ಬಗ್ಗೆ ಸ್ಥಳೀಯರ ಮಾಹಿತಿ ಹಿನ್ನೆಲೆಯಲ್ಲಿ ಬೈಲುಕುಪ್ಪೆ ಪೊಲೀಸರು ವಾಹನವನ್ನು ವಶಕ್ಕೆ ಪಡೆದು ಚಾಲಕನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಹಸುಗಳನ್ನು ಮೈಸೂರಿನ ಪಿಂಜರಾ ಪೋಲ್ ಗೆ ಹಸ್ತಾಂತರಿಸಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಕ್ಷ ಬಲಪಡಿಸಲು ಸಂಘಟನ ಸೃಜನ ಅಭಿಯಾನ: ಎಸ್.ಆರ್.ಪಾಟೀಲ
ತುಳುನಾಡಿನ ಸೊಬಗನ್ನು ತೆರೆದಿಟ್ಟ ‘ಆಟಿದ ಕಮ್ಮೆನ’ ಕಾರ್ಯಕ್ರಮ