ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಈತ ಪ್ರೀತಿಸುವ ನಾಟಕವಾಡಿ, ಮುರುಡೇಶ್ವರ, ಬೇಲೂರು, ಮಂಗಳೂರಿಗೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ನಂತರ ವಿಡಿಯೋ ಮಾಡಿ, ಮನೆಯಲ್ಲಿ ಹೇಳಿದರೆ ವಿಡಿಯೋ, ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬ್ಲಾಕ್ ಮೇಲ್ ಮಾಡಿದ್ದಾನೆ ಎಂದು ಬಾಲಕಿಯ ತಂದೆ ದೂರು ನೀಡಿದ್ದಾರೆ. ಈತನ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ.
ವಿಷಯ ತಿಳಿದು ಹಿಂದೂ ಕಾರ್ಯಕರ್ತರು ರುಮಾನ್ ನನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಪೋಕ್ಸೋ ಕಾಯ್ದೆಯಡಿ ಆತನನ್ನು ಬಂಧಿಸಲಾಗಿದೆ. ಈ ಮಧ್ಯೆ, ಡ್ಯಾನ್ಸ್ ಮಾಸ್ಟರ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ವಿಎಚ್‌ಪಿ ಜಿಲ್ಲಾ ಸಂಚಾಲಕ ಸೇರಿ 7 ಹಿಂದೂ ಕಾರ್ಯಕರ್ತರನ್ನು ಆಲ್ದೂರು ಪೊಲೀಸರು ಬಂಧಿಸಿದ್ದಾರೆ.