ಘಾಟಿ ಸುಬ್ರಹ್ಮಣ್ಯನಿಗೆ ಬೆಳ್ಳಿರಥ ಸಮರ್ಪಣೆ

KannadaprabhaNewsNetwork |  
Published : Feb 26, 2024, 01:32 AM IST
ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಯಲಹಂಕದ ವೆಂಕಟೇಶ್ವರ ಎಜುಕೇಶನ್‌ ಫೌಂಡೇಶನ್‌ನಿಂದ ಬೆಳ್ಳಿರಥ ಸಮರ್ಪಿಸಲಾಯಿತು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ತಾಲೂಕಿನ ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯಕ್ಕೆ ಯಲಹಂಕದ ಶ್ರೀ ವೆಂಕಟೇಶ್ವರ ಎಜುಕೇಶನ್ ಫೌಂಡೇಷನ್ ವತಿಯಿಂದ ಬೆಳ್ಳಿ ರಥವನ್ನು ಕಾಣಿಕೆಯನ್ನಾಗಿ ಸಮರ್ಪಿಸಲಾಯಿತು.

ದೊಡ್ಡಬಳ್ಳಾಪುರ: ತಾಲೂಕಿನ ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯಕ್ಕೆ ಯಲಹಂಕದ ಶ್ರೀ ವೆಂಕಟೇಶ್ವರ ಎಜುಕೇಶನ್ ಫೌಂಡೇಷನ್ ವತಿಯಿಂದ ಬೆಳ್ಳಿ ರಥವನ್ನು ಕಾಣಿಕೆಯನ್ನಾಗಿ ಸಮರ್ಪಿಸಲಾಯಿತು. ಯಲಹಂಕದ ವಿದ್ಯಾನಗರ ನಿವಾಸಿಗಳಾದ ನವ್ಯ ಹಾಗೂ ಶಶಿಧರ್ ಮುನಿಯಪ್ಪ ಅವರು ಸುಮಾರು 58 ಕೆ.ಜಿ ತೂಕದ ಬೆಳ್ಳಿ ರಥವನ್ನು ದೇಗುಲಕ್ಕೆ ನೀಡಿದರು. ಈ ಸಂದರ್ಭದಲ್ಲಿ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ, ಡಿ ನಾಗರಾಜ್, ದೇವಾಲಯದ ಅರ್ಚಕ ವೃಂದ ಹಾಗೂ ದೇವಾಲಯದ ಸಿಬ್ಬಂದಿ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳನ್ನು ಅಧ್ಯಯನ ಪ್ರವಾಸಕ್ಕೆ ಟಿಪ್ಪರಲ್ಲಿ ಕರೆದೊಯ್ದ ಹೆಡ್‌ಮಾಸ್ಟರ್‌!
ಬೆಂಗಳೂರು ರೇಸ್‌ಕೋರ್ಸ್‌ ಕುಣಿಗಲ್‌ಗೆ ಶಿಫ್ಟ್‌ : ಸಂಪುಟ