ಡಾ.ಅಂಬೇಡ್ಕರ್ ಪುತ್ಥಳಿ ಸ್ಥಾಪಿನೆಗೆ ಜಾಗ ನೀಡಲು ಆಗ್ರಹ

KannadaprabhaNewsNetwork |  
Published : Feb 15, 2025, 12:32 AM IST
ಲೋಕಾಪುರ ಪಟ್ಟಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಪುತ್ಥಳಿ ಸ್ಥಾಪಿಸಲು ಜಾಗೆ ನೀಡಲು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಅವರಿಗೆ ಪಟ್ಟಣದ ಡಾ| ಬಾಬಾಸಾಹೇಬ ಅಂಬೇಡ್ಕರ್ ಅಭಿಮಾನಿ ಬಳಗದಿಂದ ಮನವಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

ಲೋಕಾಪುರ ಪಟ್ಟಣದಲ್ಲಿ ಗುರುವಾರ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಪುತ್ಥಳಿ ಸ್ಥಾಪಿಸಲು ಜಾಗೆ ನೀಡಲು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಅವರಿಗೆ ಪಟ್ಟಣದ ಡಾ.ಬಾಬಾಸಾಹೇಬ ಅಂಬೇಡ್ಕರ್ ಅಭಿಮಾನಿ ಬಳಗದಿಂದ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಲೋಕಾಪುರ

ಪಟ್ಟಣದಲ್ಲಿ ಗುರುವಾರ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಪುತ್ಥಳಿ ಸ್ಥಾಪಿಸಲು ಜಾಗೆ ನೀಡಲು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಅವರಿಗೆ ಪಟ್ಟಣದ ಡಾ.ಬಾಬಾಸಾಹೇಬ ಅಂಬೇಡ್ಕರ್ ಅಭಿಮಾನಿ ಬಳಗದಿಂದ ಮನವಿ ಸಲ್ಲಿಸಲಾಯಿತು.

ಮನವಿಗೆ ಸ್ಪಂದಿಸಿದ ಸಚಿವರು ಆದಷ್ಟು ಶೀಘ್ರ ಸರ್ಕಾರದ ಜಾಗೆ ಕೊಡಿಸುವುದಾಗಿ ಭರವಸೆ ನೀಡಿದರು. ಹೊಳಬಸು ದಂಡಿನ, ರವಿ ಬೋಳಿಶೆಟ್ಟಿ, ಲಕ್ಷ್ಮಣ ಮಾಲಗಿ, ಗೋವಿಂದ ಕೌಲಗಿ, ಲೋಕಣ್ಣ ಉಳ್ಳಾಗಡ್ಡಿ, ಮಹೇಶ ಹುಗ್ಗಿ, ಕುಮಾರ ಕಾಳಮ್ಮನವರ, ಮುತ್ತಪ್ಪ ಗಡ್ಡದವರ, ಸಿಂಧೂರ ಆನೆಗುದ್ದಿ, ಗೋವಿಂದಪ್ಪ ಹುಗ್ಗಿ, ಯಶವಂತ ಮಾದರ, ಅಶೋಕ ದೊಡಮನಿ, ರಂಗನಾಥ ಚಿಪ್ಪಲಕಟ್ಟಿ, ಸುರೇಶ ಪೂಜಾರಿ, ಶಿವನಗೌಡ ಪಾಟೀಲ, ಶಂಕರೆಪ್ಪ ಪೂಜಾರಿ, ಮಹೇಶ ಪೂಜಾರ ಸೇರಿದಂತೆ ಪಟ್ಟಣದ ನಿವಾಸಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚೈತ್ರ ‌ನವರಾತ್ರಿ ನಿಮಿತ್ತ ಕನ್ನಡ ಗೀತೆ ಜತೆ ಮೋದಿ ಶುಭಾಶಯ -ದಿನಕ್ಕೊಂದು ಭಾಷೆಯ ಗೀತೆ ಪೋಸ್ಟ್‌
ಸೌದೆ ಒಲೆಗೆ ಖಾನಾವಳಿ ಮೊರೆ-ಒಂದು ಕ್ವಿಂಟಲ್ ಕಟ್ಟಿಗೆಗೆ 900 ರು. ವೆಚ್ಚ