ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ವರ್ಗ

KannadaprabhaNewsNetwork |  
Published : Jun 18, 2025, 12:39 AM IST
ಜಾನಕಿ ಕೆ.ಎಂ. | Kannada Prabha

ಸಾರಾಂಶ

ಬಾಗಲಕೋಟೆ: ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.

ಬಾಗಲಕೋಟೆ: ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದ್ದು, ಅವರ ಸ್ಥಾನಕ್ಕೆ ಐಎಎಸ್‌ ಅಧಿಕಾರಿ ಸಂಗಪ್ಪ ಅವರನ್ನು ನೇಮಕ ಮಾಡಿದೆ. ಸದ್ಯಕ್ಕೆ ಜಾನಕಿ ಕೆ.ಎಂ ಅವರಿಗೆ ಯಾವುದೇ ಹುದ್ದೆ ತೋರಿಸಿಲ್ಲ. ಸಂಗಪ್ಪ ಅವರು ಹುದ್ದೆಯ ನಿರೀಕ್ಷೆಯಲ್ಲಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕರಗಕ್ಕೆ ವಿಶ್ವಪ್ರಸಿದ್ಧಿ ಪಡೆದ ಧರ್ಮರಾಯ ದೇಗುಲ ಚಿನ್ನ ಕಳವು
ಸಿ.ಟಿ.ರವಿ ‘ಪಾಕ್‌ ನಾಲಿಗೆ’ ಹೇಳಿಕೆಗೆ ಸದನವೇ ಬಲಿ