ಜಿಲ್ಲಾಡಳಿತದಿಂದ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

KannadaprabhaNewsNetwork |  
Published : May 11, 2026, 04:00 AM IST
ಜಿಲ್ಲಾಡಳಿತದಿಂದ ಶಿವಶರಣೆ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ | Kannada Prabha

ಸಾರಾಂಶ

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಶಿವಶರಣೆ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿ ಆಚರಿಸಲಾಯಿತು.

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಶಿವಶರಣೆ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿ ಆಚರಿಸಲಾಯಿತು.

ಜಯಂತಿ ಕಾರ್ಯಕ್ರಮದ ಅಂಗವಾಗಿ ಶಿವಶರಣೆ ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ನಿರ್ಮಿತಿ ಕೇಂದ್ರದ ಯೋಜನೆ ನಿರ್ದೇಶಕ ಆಕಾಶ ತಿಮಶೆಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಸುರೇಶ ದೇಸಾಯಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ಎಲ್.ಎಚ್ ಬಿದರಿ, ವಿದ್ಯಾವತಿ ಅಂಕಲಗಿ ಸೇರಿದಂತೆ ವಿವಿಧ ಸಮಾಜದ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾರ್ಮಿಕರ ಮಕ್ಕಳಿಗೆ ಶ್ರಮಿಕ ವಸತಿ ಶಾಲೆ ಮಂಜೂರು: ಶಾಸಕ ಜೆ.ಟಿ. ಪಾಟೀಲ
ದೇಶದ ಬೆಳವಣಿಗೆಯಲ್ಲಿ ಸಹಕಾರಿ ಕ್ಷೇತ್ರದ ಕೊಡುಗೆ ಅಪಾರ: ಸಚಿವ ಶಿವಾನಂದ ಪಾಟೀಲ