ಡಾ. ಬಿ.ಆರ್.ಅಂಬೇಡ್ಕರ್ ಕಂಚಿನ ಪ್ರತಿಮೆ ಅನಾವರಣ

KannadaprabhaNewsNetwork |  
Published : Jul 06, 2026, 01:30 AM IST
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗ ಸ್ಥಾಪಿಸಲಾಗಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಕಂಚಿನ ಪ್ರತಿಮೆಯನ್ನು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಲೋಕಾರ್ಪಣೆ ಮಾಡಿದರು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ 14 ಅಡಿ ಕಂಚಿನ ಪ್ರತಿಮೆಯನ್ನು ರಾಜ್ಯ ಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಲೋಕಾರ್ಪಣೆಗೊಳಿಸಿದರು

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ 14 ಅಡಿ ಕಂಚಿನ ಪ್ರತಿಮೆಯನ್ನು ರಾಜ್ಯ ಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಲೋಕಾರ್ಪಣೆಗೊಳಿಸಿದರು. ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಬೆಂ.ಗ್ರಾ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ, ಇಂಧನ ಸಚಿವ ಕೆ.ಜೆ ಜಾರ್ಜ್, ಕಿಯೋನಿಕ್ಸ್‌ ಅಧ್ಯಕ್ಷ ಶರತ್ ಕುಮಾರ್ ಬಚ್ಚೇಗೌಡ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ. ಕೆ ಸುಧಾಕರ್, ಶಾಸಕರಾದ ಧೀರಜ್‌ ಮುನಿರಾಜ್, ಶ್ರೀನಿವಾಸ್‌, ವಿಧಾನ ಪರಿಷತ್ ಸದಸ್ಯ ಎಸ್.ರವಿ ಸೇರಿದಂತೆ ಜನಪ್ರತಿನಿಧಿಗಳು ಅಧಿಕಾರಿಗಳು ಉಪಸ್ಥಿತರಿದ್ದರು.5ಕೆಡಿಬಿಪಿ1- ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂದೆ ಸ್ಥಾಪಿಸಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಕಂಚಿನ ಪ್ರತಿಮೆಯನ್ನು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಲೋಕಾರ್ಪಣೆ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೇವಸ್ಥಾನ ನಿರ್ಮಾಣದ 2ನೇ ಹಂತದ ಕಾಮಗಾರಿಗೆ ಲಕ್ಷ್ಮೀ ಚೆಕ್ ಹಸ್ತಾಂತರ
ಭೀಕರ ಹತ್ಯೆ ಖಂಡಿಸಿ ಪ್ರತಿಭಟನೆ