ಶ್ರೀವೇದಮಾಯು ಆಯುರ್ವೇದ ಆಸ್ಪತ್ರೆಗೆ ಡಾ.ಮುರಳೀಕೃಷ್ಣ ಭೇಟಿ

KannadaprabhaNewsNetwork |  
Published : Sep 11, 2026, 02:45 AM IST
ಶ್ರೀವೇದಮಾಯು ಆಯುರ್ವೇದ ಆಸ್ಪತ್ರೆಗೆ ಡಾ.ಮುರಳೀಕೃಷ್ಣ ಭೇಟಿ ನೀಡಿರುವುದು   | Kannada Prabha

ಸಾರಾಂಶ

ಆರೋಗ್ಯ ಭಾರತೀಯ ಅಖಿಲ ಭಾರತೀಯ ಸಹ ಸಂಘಟನಾ ಕಾರ್ಯದರ್ಶಿ ಡಾ. ಮುರಳೀಕೃಷ್ಣ ಗುರುವಾರ ಮಂಗಳೂರಿನ ಶ್ರೀ ವೇದಮಾಯು ಆಯುರ್ವೇದ ಆಸ್ಪತ್ರೆಯನ್ನು ಸಂದರ್ಶಿಸಿದರು. ಡಾ. ಮುರಳೀಕೃಷ್ಣ ಅವರನ್ನು ಆಸ್ಪತ್ರೆಯ ವೈದ್ಯ ಡಾ. ಕೇಶವ ರಾಜ್ ಹಾಗೂ ಆಸ್ಪತ್ರೆಯ ವ್ಯವಸ್ಥಾಪಕಿ ಶ್ರೀದೇವಿ ಕೇಶವರಾಜ್ ಅವರು ಶಾಲು ಹೊದಿಸಿ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಆರೋಗ್ಯ ಭಾರತಿಯ ಪ್ರಾಂತ ಉಪಾಧ್ಯಕ್ಷರೂ, ಜಿಲ್ಲಾ ಗೌರವಾಧ್ಯಕ್ಷರೂ ಆದ ಡಾ. ಮುರಳೀ ಮೋಹನ ಚೂಂತಾರು, ವಿಭಾಗ ಸಂಚಾಲಕ ಪುರುಷೋತ್ತಮ ದೇವಸ್ಯ ಹಾಗೂ ಜಿಲ್ಲಾ ಜೊತೆ ಕಾರ್ಯದರ್ಶಿ ದಿನೇಶ್ ಚಂದ್ರಗಿರಿ ಇದ್ದರು.

ಮಂಗಳೂರು: ಆರೋಗ್ಯ ಭಾರತೀಯ ಅಖಿಲ ಭಾರತೀಯ ಸಹ ಸಂಘಟನಾ ಕಾರ್ಯದರ್ಶಿ ಡಾ. ಮುರಳೀಕೃಷ್ಣ ಗುರುವಾರ ಮಂಗಳೂರಿನ ಶ್ರೀ ವೇದಮಾಯು ಆಯುರ್ವೇದ ಆಸ್ಪತ್ರೆಯನ್ನು ಸಂದರ್ಶಿಸಿದರು. ಡಾ. ಮುರಳೀಕೃಷ್ಣ ಅವರನ್ನು ಆಸ್ಪತ್ರೆಯ ವೈದ್ಯ ಡಾ. ಕೇಶವ ರಾಜ್ ಹಾಗೂ ಆಸ್ಪತ್ರೆಯ ವ್ಯವಸ್ಥಾಪಕಿ ಶ್ರೀದೇವಿ ಕೇಶವರಾಜ್ ಅವರು ಶಾಲು ಹೊದಿಸಿ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಆರೋಗ್ಯ ಭಾರತಿಯ ಪ್ರಾಂತ ಉಪಾಧ್ಯಕ್ಷರೂ, ಜಿಲ್ಲಾ ಗೌರವಾಧ್ಯಕ್ಷರೂ ಆದ ಡಾ. ಮುರಳೀ ಮೋಹನ ಚೂಂತಾರು, ವಿಭಾಗ ಸಂಚಾಲಕ ಪುರುಷೋತ್ತಮ ದೇವಸ್ಯ ಹಾಗೂ ಜಿಲ್ಲಾ ಜೊತೆ ಕಾರ್ಯದರ್ಶಿ ದಿನೇಶ್ ಚಂದ್ರಗಿರಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯ: ಕೃಷ್ಣ ಜನ್ಮಾಷ್ಟಮಿ ಆಚರಣೆ
ಬಿರುನಾಣಿ ಮರೆನಾಡ್ ಕೊಡವ ಸಮಾಜದಲ್ಲಿ ಕೈಲ್ ಪೋಳ್ದ್ ಒತ್ತೋರ್ಮೆ ಕೂಟ